
ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ
ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ ಮಂಗಳವಾರ ರಾತ್ರಿ ಊಟ ಮಾಡುವಾಗ ಸಾಲಗಾರರ ಕಾಟ ತಾಳಲಾಗುತ್ತಿಲ್ಲ ಎಂದು ಜಗಳವಾಡಿದ್ದಾರೆ ಈ ಸಂಧರ್ಭದಲ್ಲಿ ಮೃತ ವ್ಯಕ್ತಿಯ ತಂದೆ ಅವರನ್ನು ಸಮಾಧಾನ ಪಡಿಸಿದ್ದಾರೆ ನಂತರ ಮನೆಯಿಂದ ಹೊರಗೆ ಹೋಗಿ ವಿಷ ಸೇವನೆ ಮಾಡಿಕೊಂಡು ಬಂದಿದ್ದಾರೆ. ರಿಪ್ಪನ್ ಪೇಟೆ : ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಲ ಮನೆ ನಿವಾಸಿ ಕೃಷಿಕ ವೆಂಕಟೇಶ್ (49) ಅವರು ಸಾಲ…


