Headlines

ಹಿಂದುತ್ವದ ಬಗ್ಗೆ ಮಾತನಾಡಿದವರನ್ನೆಲ್ಲ ಬಿಜೆಪಿ ಮುಗಿಸುತ್ತಿದೆ : ಶಾಸಕ ಬೇಳೂರು ಗೋಪಾಲಕೃಷ್ಣ

ಹಿಂದುತ್ವದ ಬಗ್ಗೆ ಮಾತನಾಡಿದವರನ್ನೆಲ್ಲ ಬಿಜೆಪಿ ಮುಗಿಸುತ್ತಿದೆ : ಶಾಸಕ ಬೇಳೂರು ಗೋಪಾಲಕೃಷ್ಣ ಸಾಗರ:  ಹಿಂದುತ್ವದ ಬಗ್ಗೆ ಯಾರು ಮಾತನಾಡಿದ್ದಾರೋ ಅವರನ್ನೆಲ್ಲ ಬಿಜೆಪಿ ಮುಗಿಸಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಮಾಧ್ಯಮಗಳೆದುರು ಮಾತನಾಡಿದ ಅವರು,  ಉತ್ತರ ಕನ್ನಡದ ಮಾಜಿ ಸಂಸದ ಅನಂತ್‌ಕುಮಾರ್ ಹೆಗಡೆ, ಶಿವಮೊಗ್ಗದ ಕೆ ಎಸ್ ಈಶ್ವರಪ್ಪ, ಮೈಸೂರಿನ ಪ್ರತಾಪ್ ಸಿಂಹನ್ನು ಈವರೆಗೆ ಮುಗಿಸಿದ್ದರು. ಈಗ ಆ ಸಾಲಿಗೆ ಶಾಸಕ ಬಸವನಗೌಡ ಪಾಟೀಲ್ ಸೇರಿದ್ದಾರೆ ಎಂದು ಹೇಳಿದ್ದಾರೆ. ಹಿಂದೂ ಹುಲಿಯನ್ನು ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯಾಧ್ಯಕ್ಷರು…

Read More

ಕಾರು ಮತ್ತು ಬೈಕ್‌ ನಡುವೆ ಅಪಘಾತ – ಯುವಕ ಸಾವು

ಕಾರು ಮತ್ತು ಬೈಕ್‌ ನಡುವೆ ಅಪಘಾತ – ಯುವಕ ಸಾವು ಕಾರು ಮತ್ತು ಬೈಕ್ ನಡುವೆ ಉಂಟಾದ ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ  ಸಾವು ಕಂಡಿದ್ದಾನೆ. ಸೀಗೆಹಟ್ಟಿಯ ಅಡುಗೆ ಕಂಟ್ರ್ಯಾಕ್ಟರ್  ಕಾಂತರಾಜ್ ನವರ ಪುತ್ರ ಉಲ್ಲಾಸ್ (21) ಸಾವು ಕಂಡ ದುರ್ದೈವಿಯಾಗಿದ್ದಾನೆ.  ಸ್ನೇಹಿತೆಯ ಜೊತೆಯಲ್ಲಿ ಜೈಲ್ ರಸ್ತೆಯ ಕಡೆಯಿಂದ ಶರಾವತಿಯ ನಗರ ಕಡೆ ಹೋಗುವಾಗ ಹೊಸಮನೆ ಏರಿಯಾದ ಚಾನೆಲ್ ಏರಿಯಾದ  ನಾಗಪ್ಪ ದೇವಸ್ಥಾನದ ಬಳಿ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ಉಲ್ಲಾಸ್ (20)  ಜೆಎನ್ ಎನ್…

Read More

ಮಳೆಹಾನಿ ಪ್ರದೇಶಗಳಿಗೆ ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

ಭಾರಿ ಗಾಳಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ತಹಶಿಲ್ದಾರ್ ಭೇಟಿ ಮಳೆಹಾನಿ ಪ್ರದೇಶಗಳಿಗೆ ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ಹೊಸನಗರ : ಪಟ್ಟಣದ ವ್ಯಾಪ್ತಿಯಲಿ ವಿವಿಧೆಡೆ ಭಾರಿ ಗಾಳಿ ಮಳೆಗೆ ಮರಗಳು ಧರೆಗುರುಳಿ ಅಪಾರ ಪ್ರಮಾಣದ  ಹಾನಿಯಾಗಿದ್ದು ಸದರಿ ಮಳೆಹಾನಿಯಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಸಂಜೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಪೂರ್ವ ನಿಗದಿತ ಕಾರ್ಯಕ್ರಮದ ಹಿನ್ನಲೆಯಲ್ಲಿ ಬೆಂಗಳೂರಿಗೆ ತೆರಳಿದ್ದ ಶಾಸಕರು ಬೆಂಗಳೂರಿನಿಂದ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದು ಅಲ್ಲಿಂದ…

Read More

ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ

ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ ಶಿವಮೊಗ್ಗ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಡಿವೈಎಸ್ಪಿ ಕೃಷ್ಣಮೂರ್ತಿ ಇಂದು ಲೋಕಾ ಬಲೆಗೆ ಬಿದ್ದಿದ್ದಾರೆ. ಡಿಎಆರ್ ಸಿಬ್ಬಂದಿಯೋಬ್ಬರು ನೀಡಿದ ದೂರಿನ ಮೇರೆಗೆ 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಡಿಎಆರ್ ನಲ್ಲಿ ಸಿಬ್ಬಂದಿಗೆ ಕರ್ತವ್ಯ ನಿಯೋಜನೆ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಡಿಎಆರ್ ನ ಸಿಬ್ಬಂದಿಯೊಬ್ಬರು, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು ಎನ್ನಲಾಗಿದೆ. ಅದರಂತೆ ಇಂದು ಡಿಎಆರ್ ಡಿವೈಎಸ್ಪಿ…

Read More

ರೌಡಿ ಶೀಟರ್ ಕಡೆಕಲ್ ಅಬಿದ್ ಕಾಲಿಗೆ ಪೊಲೀಸರ ಗುಂಡು

ರೌಡಿ ಶೀಟರ್ ಕಡೆಕಲ್ ಅಬಿದ್ ಕಾಲಿಗೆ ಪೊಲೀಸರ ಗುಂಡು ಶಿವಮೊಗ್ಗ:  ಸುಮಾರು ೨೦ಕ್ಕ್ಕೂ ಹೆಚ್ಚು ಪ್ರಕರಣಗಳ ಆರೋಪಿಯಾಗಿರುವ, ಕೊಲೆ ಯತ್ನದ ಪ್ರಕರಣಕ್ಕೆ  ಸಂಬಂಧಿಸಿ ಭದ್ರಾವತಿ ಪೇಪರ್ ಟೌನ್ ಪೊಲೀಸರಿಗೆ ಬೇಕಾಗಿದ್ದ ಕಡೆಕಲ್ ಅಬಿದ್ ಎನ್ನುವವನ್ನು ಮಂಗಳವಾರ ಸಂಜೆಯ  ವೇಳೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಸಂಭವಿಸಿದೆ. ಪೇಪರ್ ಟೌನ್ ಇನ್ಸ್‌ಪೆಕ್ಟರ್ ನಾಗಮ್ಮ ಮತ್ತು ತಂಡದವರು ಖಚಿತ ಮಾಹಿತಿ ಮೇರೆಗೆ ಅಬಿದ್‌ನನ್ನು ಬಂಧಿಸಲು ತೆರಳಿದ್ದರು. ಸುಮಾರು ಒಂದು ತಿಂಗಳಿನಿಂದುಈತ ತಲೆಮರೆಸಿಕೊಂಡಿದ್ದನು. ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲೆತ್ನಿಸಿದನಲ್ಲದೆ ಮರು ದಾಳಿ ನಡೆಸಿದನು….

Read More

ಹೆದ್ದಾರಿಯಲ್ಲಿದ್ದ ‘ಪೊಲೀಸ್ ಕಟೌಟ್’ ಹೊತ್ತೊಯ್ದ ಐನಾತಿ ಕಳ್ಳರು

ಹೆದ್ದಾರಿಯಲ್ಲಿದ್ದ ‘ಪೊಲೀಸ್ ಕಟೌಟ್’ ಹೊತ್ತೊಯ್ದ ಐನಾತಿ ಕಳ್ಳರು ಶಿವಮೊಗ್ಗ  : ವಾಹನಗಳ ವೇಗ ನಿಯಂತ್ರಣಕ್ಕೆಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಪೊಲೀಸರು ಅಳವಡಿಸಿದ್ದ ರಿಫ್ಲೆಕ್ಟರ್ ಕಟೌಟ್ ವೊಂದನ್ನು, ಐನಾತಿ ಕಳ್ಳರ ತಂಡವೊಂದು ಕಾರಿನಲ್ಲಿ ಆಗಮಿಸಿ ಹೊತ್ತೊಯ್ದ ಕುತೂಹಲಕಾರಿ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಕಟೌಟ್ ಕಳವು ಮಾಡಿ ಕೊಂಡೊಯ್ಯುತ್ತಿರುವ ದೃಶ್ಯವು, ಕಟ್ಟಡವೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರ ಆಧಾರದ ಮೇಲೆ ಪಶ್ಚಿಮ ಟ್ರಾಫಿಕ್ ಠಾಣೆ ಸಬ್ ಇನ್ಸ್’ಪೆಕ್ಟರ್ ತಿರುಮಲೇಶ್ ಅವರು, ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಫ್ಐಆರ್…

Read More

ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ, ಕರ್ತವ್ಯ ಲೋಪ ಆರೋಪ – ಉಪ ಅರಣ್ಯಾಧಿಕಾರಿ ಅಮಾನತು

ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ, ಕರ್ತವ್ಯ ಲೋಪ ಆರೋಪ – ಉಪ ಅರಣ್ಯಾಧಿಕಾರಿ ಅಮಾನತು ರಾಜ್ಯದ ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ ತೋರಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಶಂಕರ ವಲಯದ ಉಪ ಅರಣ್ಯಾಧಿಕಾರಿ ನರೇಂದ್ರ ಕುಮಾರ್ ಬಿ.ಜಿ ಅವರನ್ನು ಅಮಾನತುಗೊಳಿಸಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶಿಸಿದ್ದಾರೆ. ಶಂಕರ ವಲಯದ ಕಸಬಾ ಶಾಖೆಯ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ನರೇಂದ್ರ ಕುಮಾರ್ ಬಿ.ಜಿ ಅವರು,ರಾಜ್ಯದ ಮುಖ್ಯಮಂತ್ರಿ ಹಾಗೂ ಶಾಸಕರ ಬಗ್ಗೆ ಅಗೌರವದಿಂದ ಮಾತನಾಡಿರುವ ಆಡಿಯೋ…

Read More

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ ಶಿವಮೊಗ್ಗ: ಮಟನ್‌ ಊಟದ ಬಿಲ್‌ ಕೇಳಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಲ್ಲಿನ ರಾಗಿಗುಡ್ಡದ ಸಮೀಪ ನೆಕ್ಸಾ ಸರ್ವಿಸ್‌ ಸೆಂಟರ್‌ ಬಳಿ ಇರುವ ಫಾಸ್ಟ್‌ ಪುಡ್‌ ಸೆಂಟರ್‌ವೊಂದರಲ್ಲಿ ಈ ಘಟನೆ ನಡೆದಿದೆ. ಸೋಮವಾರ ಫಾಸ್ಟ್‌ಪುಡ್‌ ಮಾಲೀಕ ಎಂದಿನಂತೆ ವ್ಯಾಪಾರ ಮಾಡುತ್ತಿದ್ದರು. ಮಧ್ಯಾಹ್ನ 2.30 ರ ಹೊತ್ತಿಗೆ ಅಲ್ಲಿಗೆ ಬಂದ ಗೋಂದಿ ಚಟ್ನಳ್ಳಿಯ ನಿವಾಸಿ ಪರಮೇಶ್‌ ಎಂಬಾತ ಮುದ್ದೆ…

Read More

ಅಪಘಾತದಲ್ಲಿ ಯುವಕ ಸಾವು – ಇದು ಅಪಘಾತವಲ್ಲ ಕೊಲೆ ಎಂದ ಕುಟುಂಬಸ್ಥರು

ಅಪಘಾತದಲ್ಲಿ ಯುವಕ ಸಾವು – ಇದು ಅಪಘಾತವಲ್ಲ ಕೊಲೆ ಎಂದ ಕುಟುಂಬಸ್ಥರು ಶಿವಮೊಗ್ಗ: ಮರಕ್ಕೆ ಬೈಕ್‌  ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಯುವಕ  ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ರಾಜು (27) ಎಂದು ಗುರುತಿಸಲಾಗಿದೆ. ಸಾಗರ ರಸ್ತೆಯ ವಾಜಪೇಯಿ ಬಡಾವಣೆ ಬಳಿ ಬೈಕ್‌  ಮರಕ್ಕೆ ಡಿಕ್ಕಿಯಾಗಿದೆ. ನಂತರ ಬೈಕ್‌ ಸಹಿತ ಸವಾರ ರಾಜು ಚರಂಡಿಗೆ ಬಿದಿದ್ದಾನೆ. ಗಂಭೀರ ಗಾಯಗೊಂಡು ಅಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಸಿದ್ದರಹಳ್ಳಿಯ ರಾಜು ಕೂಲಿ ಕೆಲಸ ಮಾಡಿಕೊಂಡಿದ್ದು 6 ತಿಂಗಳ ಹಿಂದೆ ಮದುವೆಯಾಗಿದ್ದ. ನಿನ್ನೆ…

Read More

ವಿವಾಹಿತ ಮಹಿಳೆ ನೇಣಿಗೆ ಶರಣು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು

ವಿವಾಹಿತ ಮಹಿಳೆ ನೇಣಿಗೆ ಶರಣು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು ಶಿವಮೊಗ್ಗ: ನಗರದ ಮೇದಾರಿ ಕೇರಿಯ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ವಿವಾಹಿತ ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ.ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಕುಟುಂಬ ದೂರಿದೆ. ಗಗನಶ್ರೀ(24) ನೇಣಿಗೆ ಶರಾಣದ  ವಿವಾಹಿತ ಮಹಿಳೆ ನೇಣಿಗೆ ಶರಣಾಗಿದ್ದಾಳೆ. ಗಾಂಧಿ ಬಜಾರ್ ನಲ್ಲಿದ್ದಾಗ ಗಗನಶ್ರೀಗೆ ಸಂದೀಪ್ ಎಂಬಾತನೊಂದಿಗೆ ಪ್ರೀತಿ ಹುಟ್ಟಿತ್ತು. ಪ್ರೀತಿ ಮದುವೆಯ ವರೆಗೆ ಕರೆದೊಯ್ದರೂ ಸುಖಕರ ಸಂಸಾರ ನಡೆಸಲು ಸಾಧ್ಯವಾಗಲಿಲ್ಲ ಎಂದು ಗೊತ್ತಾಗಿದೆ. ಮದುವೆಯಾಗಿ ಮೂರು ವರ್ಷ ಸಂಸಾರ ನಡೆಸಿದ್ದ…

Read More