
ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ
ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ ರಿಪ್ಪನ್ ಪೇಟೆ: ದೀಪಾವಳಿ ಹಬ್ಬದ ಸಂಭ್ರಮ ಪಟ್ಟಣದೆಲ್ಲೆಡೆ ಕಂಡು ಬಂದಿದೆ. ವಿಶೇಷವಾಗಿ ಗುರುವಾರ ಲಕ್ಷ್ಮಿ ಪೂಜೆ ನೆರವೇರಿಸಲಾಯಿತು. ಅಂಗಡಿಗಳು, ಶೋರೂಮ್ ಗಳು, ಕಚೇರಿಗಳು, ಸೇರಿದಂತೆ ಹಲವರು ಲಕ್ಷ್ಮಿ ಪೂಜೆ ಮಾಡಿದ್ದಾರೆ. ದೀಪಾವಳಿಯ ಅಮವಾಸ್ಯೆಯ ದಿನವಾದ ಗುರುವಾರ ಲಕ್ಷ್ಮೀ ಪೂಜೆಯನ್ನು ಶ್ರದ್ದಾಭಕ್ತಿಯಿಂದ ಇಲ್ಲಿನ ಅಂಗಡಿ, ಹೋಟೆಲ್ ಇನ್ನಿತರ ಉದ್ಯಮಗಳಲ್ಲಿ ಶ್ರದ್ಧಾ ಭಕ್ತಿಯಿಂದ ಮುತ್ತೈದೆಯರು ಸೇರಿದಂತೆ ಬಂಧು-ಬಳಗದವರು ಪೂಜೆಯೊಂದಿಗೆ ಸಂಭ್ರಮಿಸಿದರು. ಇಂದು ಕೂಡ ಪಟ್ಟಣದಲ್ಲಿ ಜನಜಂಗುಳಿ ಕಂಡು ಬಂದಿತು. ದಿನಸಿ,…


