ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಿ – ಶಾಸಕ ಬೇಳೂರು ಗೋಪಾಲಕೃಷ್ಣ
ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಿ ರಿಪ್ಪನ್‌ಪೇಟೆ : ಬೆಳೆಯುವ ಮಕ್ಕಳಲ್ಲಿ ಕ್ರೀಡಾ ಶಕ್ತಿ ಬೆಳೆಸುವ ಅಗತ್ಯವಿದ್ದು, ಉಲ್ಲಸಿತ ಜೀವನಕ್ಕೆ ಸದೃಢ ಶರೀರಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ. ಇಂದಿನ ಮಕ್ಕಳಲ್ಲಿ ಕ್ರೀಡಾ ಪ್ರವೃತ್ತಿ ಬೆಳೆದು ಬರುವ ಅಗತ್ಯವಿದೆ ಎಂದು ಶಾಸಕ ರಾಜ್ಯ ಅರಣ್ಯ ಅಭಿವೃದ್ದಿ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಶ್ರೀಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿ ಕ್ರೀಡಾಕೂಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕ್ರೀಡಾಪಟುಗಳನ್ನು ಸನ್ಮಾನಿಸಿ ಮಾತನಾಡಿ, ಮಕ್ಕಳಲ್ಲಿ ಶಿಕ್ಷಣದೊಂದಿಗೆ…