
RIPPONPETE | ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ – ನಾಟ ವಶಕ್ಕೆ
RIPPONPETE | ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ – ನಾಟ ವಶಕ್ಕೆ ರಿಪ್ಪನ್ಪೇಟೆ: ಅರಸಾಳು ವಲಯ ಅರಣ್ಯ ವ್ಯಾಪ್ತಿಯ ಅರಸಾಳು ಗ್ರಾಮದ ಸರ್ವೆ ನಂ.94 ರ ಅರಣ್ಯ ಪ್ರದೇಶದಲ್ಲಿ ಅಪರಿಚಿತ ಮರಗಳ್ಳರು ಅಕ್ರಮವಾಗಿ ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳನ್ನು ಕಡಿತಲೆ ಮಾಡಿರುವ ಘಟನೆ ನಡೆದಿದೆ. ಅರಸಾಳು ವ್ಯಾಪ್ತಿಯ ಮಾಣಿಕೆರೆ ಗ್ರಾಮದಲ್ಲಿ ಆನೆಗಳ ನಿಗ್ರಹಕ್ಕಾಗಿ ತೆಗೆದಿರುವ ಬೃಹದಾಕಾರದ ಟ್ರಂಚ್ ದಾಟಿ ದಟ್ಟಾರಣ್ಯದಲ್ಲಿ 70 ರಿಂದ 80 ವರ್ಷದ ಬೃಹದಾಕಾರದ 5 ಮರಗಳನ್ನು ಮರಗಳ್ಳರು…