ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಶಿವರಾಜ್ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನು ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ ಎಂದು ಪತ್ನಿ ಗೀತಾ ಶಿವರಾಜ್ಕುಮಾರ್ ಹಾಗೂ ಬಾಮೈದ ಮಧು ಬಂಗಾರಪ್ಪ ಅವರು ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಶಸ್ತ್ರಚಿಕಿತ್ಸೆಯು ಡಾ. ಮುರುಗೇಶ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿದೆ. ”ಶಸ್ತ್ರಚಿಕಿತ್ಸೆ ವೇಳೆ ಮತ್ತು ನಂತರದ ಆರೈಕೆ ಸಮಯದಲ್ಲಿ ಶಿವರಾಜ್ಕುಮಾರ್…