SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು
SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು ಸೊರಬ: ಮಹಿಳೆಯೊಬ್ಬರ ಗಮನವನ್ನು ಬೇರೆಡೆ ಸೆಳೆದು ಮಾಂಗಲ್ಯ ಸರವನ್ನು ಕಳ್ಳರು ಕಿತ್ತು ಪರಾರಿಯಾದ ಘಟನೆ ಶನಿವಾರ ರಾತ್ರಿ 10.30ರ ಸುಮಾರಿಗೆ ಪಟ್ಟಣದ ಚಾಮರಾಜ ಪೇಟೆಯಲ್ಲಿ ನಡೆದಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ದಾದಿಯಾಗಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಕಾನುಕೇರಿ ಬಡಾವಣೆ ನಿವಾಸಿ ಲಕ್ಷ್ಮೀ ಬಾಯಿ ಮಾಂಗಲ್ಯ ಸರ ಕಳೆದುಕೊಂಡವರು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಗೆ ಮರಳುವಾಗ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಅಪರಿಚಿತರು ಮಹಿಳೆಯ ಗಮನವನ್ನು ಬೇರೆಡೆ…