Headlines

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಭದ್ರಾವತಿಯಲ್ಲಿ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು…

Read More

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ ಶಿವಮೊಗ್ಗ : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಚುನಾವಣೆಯ ಕೆಲಸದಿಂದ ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಸಂಘದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಬಿಎಲ್‌ಓ ಕೆಲಸವನ್ನು ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮೂರರಿಂದ ಆರು ವರ್ಷದ ಮಕ್ಕಳು ಈ ಮಕ್ಕಳು ಅಂಗನವಾಡಿಗೆ ಹೊಸದಾಗಿ ಸೇರ್ಪಡೆಯಾಗುತ್ತಿದ್ದು, ಇವರಿಗೆ ಶಾಲಾ ಪೂರ್ವ…

Read More