Headlines

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ ಶಿವಮೊಗ್ಗ : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಚುನಾವಣೆಯ ಕೆಲಸದಿಂದ ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಸಂಘದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಬಿಎಲ್‌ಓ ಕೆಲಸವನ್ನು ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮೂರರಿಂದ ಆರು ವರ್ಷದ ಮಕ್ಕಳು ಈ ಮಕ್ಕಳು ಅಂಗನವಾಡಿಗೆ ಹೊಸದಾಗಿ ಸೇರ್ಪಡೆಯಾಗುತ್ತಿದ್ದು, ಇವರಿಗೆ ಶಾಲಾ ಪೂರ್ವ…

Read More

ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..!

ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..! ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 07 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ.ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಈ ಆಯ್ಕೆಯನ್ನು ಪಾರದರ್ಶಕವಾಗಿ ಮಾಡುವ ಸಲುವಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ…

Read More
Exit mobile version