ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president Sunder Babu said allegations against the organization are baseless and denied claims of excess charges for labour cards. ರಿಪ್ಪನ್‌ಪೇಟೆ: ಕಟ್ಟಡ ಕಾರ್ಮಿಕರಿಗೆ ಸರ್ಕಾರದ ಸವಲತ್ತುಗಳನ್ನು ಯಾವುದೇ ಅಡೆತಡೆಯಿಲ್ಲದೆ ಮತ್ತು ಪ್ರಾಮಾಣಿಕವಾಗಿ ತಲುಪಿಸುವ ಏಕೈಕ ಗುರಿ ಹೊಂದಿರುವ ನಮ್ಮ ಅಖಿಲ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘಟನೆಯ ವಿರುದ್ಧ ಇತ್ತೀಚೆಗೆ ಕೇಳಿಬಂದಿರುವ…