ಸರಕು ಅಡಿಕೆಗೆ ದಾಖಲೆ ಬೆಲೆ; ಕ್ವಿಂಟಲ್‌ಗೆ ₹98,896

ಸರಕು ಅಡಿಕೆಗೆ ದಾಖಲೆ ಬೆಲೆ; ಕ್ವಿಂಟಲ್‌ಗೆ ₹98,896 ಶಿವಮೊಗ್ಗ : ಈ ವರ್ಷ ಸರಕು ಅಡಿಕೆ ಬೆಲೆಯು ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಇಲ್ಲಿನ ಎಪಿಎಂಸಿಯಲ್ಲಿ ಮಂಗಳವಾರ ಸರಕು (ಹಸ) ಅಡಿಕೆ ದರ ಕ್ವಿಂಟಲ್‌ಗೆ ₹98,896, ಬೆಟ್ಟೆ ಕ್ವಿಂಟಲ್‌ಗೆ ₹58,709 ಹಾಗೂ ರಾಶಿ ಅಡಿಕೆ ಕ್ವಿಂಟಲ್‌ಗೆ ₹57,059ಕ್ಕೆ ಮಾರಾಟವಾಗಿದೆ. ಎಪಿಎಂಸಿಗೆ 9 ಕ್ವಿಂಟಲ್‌ ಸರಕು ಅಡಿಕೆ, 488 ಕ್ವಿಂಟಲ್ ರಾಶಿ ಅಡಿಕೆ ಹಾಗೂ 231 ಕ್ವಿಂಟಲ್ ಗೊರಬಲು ಹಾಗೂ 26 ಕ್ವಿಂಟಲ್ ಬೆಟ್ಟೆ ಅಡಿಕೆ ಆವಕವಾಗಿತ್ತು. ಜನವರಿಯಲ್ಲಿ ಕೊಯ್ಲು…

Read More