Headlines

150 ಜನರ ತಂಡ, 6 ಆನೆಗಳ  ಕಾರ್ಯಾಚರಣೆ : ಸಿದ್ದಾಪುರದಲ್ಲಿ ರೆಡಿಯೋ ಕಾಲರ್ ಅಡ್ಕಬಡ್ಕ ಆನೆ ಖೆಡ್ಡಾಕ್ಕೆ

150 ಜನರ ತಂಡ, 6 ಆನೆಗಳ  ಕಾರ್ಯಾಚರಣೆ : ಸಿದ್ದಾಪುರದಲ್ಲಿ ರೆಡಿಯೋ ಕಾಲರ್ ಅಡ್ಕಬಡ್ಕ ಆನೆ ಖೆಡ್ಡಾಕ್ಕೆ ಶಿವಮೊಗ್ಗ/ ಸಿದ್ದಾಪುರ: ಮೂರು ದಿನಗಳ ಹಿಂದೆ ಶಿವಮೊಗ್ಗ ಕುಂದಾಪುರ ರೋಡ್​ನಲ್ಲಿಯೇ ಬಾಳೆಬರೆ ಘಾಟಿ ಇಳಿದು ಹೊಸಂಗಡಿ ಸಿದ್ದಾಪುರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ ಮೂಡಿಸಿದ್ದ ಒಂಟಿ ಸಲಗ ಕೊನೆಗೂ ಅರಣ್ಯ ಇಲಾಖೆಯ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕಿದೆ. ಈ ಆನೆಯನ್ನು ಹಿಡಿಯಲು 150ಕ್ಕೂ ಹೆಚ್ಚು ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಹರಸಾಹಸಪಟ್ಟರು. ಚಿಕ್ಕಮಗಳೂರು ಎಲಿಫೆಂಟ್ ಟಾಸ್ಕ್ ಫೋರ್ಸ್ (ETF) ತಂಡದ…

Read More
Exit mobile version