
ಮೂರು ಕಾರುಗಳ ನಡುವೆ ಅಪಘಾತ : ಮಹಿಳೆ ಸಾವು
ಮೂರು ಕಾರುಗಳ ನಡುವೆ ಅಪಘಾತ : ಮಹಿಳೆ ಸಾವು ಶಿವಮೊಗ್ಗ : ತಾಲೂಕಿನ ಬೇಡರ ಹೊಸಹಳ್ಳಿ ಸಮೀಪ ಮೂರು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮೂರು ಕಾರುಗಳಲ್ಲಿದ್ದ ಒಟ್ಟು ಏಳು ಮಂದಿ ಗಾಯಗೊಂಡಿದ್ದಾರೆ.ಕೊಪ್ಪಳಕ್ಕೆ ತೆರಳುತ್ತಿದ್ದ ಕಿಯಾ ಸೆಲ್ಲೋಸ್ ಕಾರಿಗೆ ಎದುರಿನಿಂದ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಇದೇ ವೇಳೆ ಹಿಂದಿನಿಂದ ಬಂದ ಸ್ವಿಫ್ಟ್ ಕಾರು ಕಿಯಾ ಸೆಲ್ಲೋಸ್ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕಿಯಾ ಕಾರಿನಲ್ಲಿದ್ದ ಸುಲೋಚನಾ (60) ಗಂಭೀರ ಗಾಯಗೊಂಡಿದ್ದು,…