Headlines

ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಸಿಟಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬನಗರದ ಪಿ ಆಂಡ್ ಟಿ ಕಾಲೋನಿಯಲ್ಲಿ ನಡೆದಿದೆ. ವಿರಭದ್ರೇಶ್ವರ ಹೆಸರಿನ ಸಿಟಿ ಬಸ್, ಬೊಮ್ಮನಕಟ್ಟೆ ಕಡೆಗೆ ಪ್ರಯಾಣಿಸುತ್ತಿತ್ತು. ಈ ವೇಳೆ ಪಿ ಆಂಡ್ ಟಿ ಕಾಲೋನಿಯಲ್ಲಿ ರಸ್ತೆ ತಿರುವಿನಲ್ಲಿ ಬಸ್ ಪಲ್ಟಿಯಾಗಿ ಬಿದ್ದಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ 20 ಜನರು ಗಾಯಗೊಂಡಿದ್ದಾರೆ….

Read More

RIPPONPETE | ಕಾರು ಹಾಗೂ ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ – ಮೂವರಿಗೆ ಗಂಭೀರ ಗಾಯ

RIPPONPETE | ಕಾರು ಹಾಗೂ ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ – ಮೂವರಿಗೆ ಗಂಭೀರ ಗಾಯ ರಿಪ್ಪನ್‌ಪೇಟೆ : ಇಲ್ಲಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಬುಕ್ಕಿವರೆ ಗ್ರಾಮದ ಬಳಿಯಲ್ಲಿ ಕಾರು ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಬುಕ್ಕಿವರೆ ಸಮೀಪ ತಿರುವಿನಲ್ಲಿ ಶಿವಮೊಗ್ಗ ಮೂಲದ ಕುಟುಂಬದವರು ಪ್ರಯಾಣಿಸುತಿದ್ದ ಕಾರು ಹಾಗೂ ಬೊಲೆರೋ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಈ ಘಟನೆಯಲ್ಲಿ ಕಾರಿನ ಚಾಲಕ ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ…

Read More

ಪಂಚರ್ ಹಾಕುವ ವೇಳೆ ಬೈಕ್ ಡಿಕ್ಕಿಯಾಗಿ ಲಾರಿ ಚಾಲಕ ಸಾವು

ಪಂಚರ್ ಹಾಕುವ ವೇಳೆ ಬೈಕ್ ಡಿಕ್ಕಿಯಾಗಿ ಲಾರಿ ಚಾಲಕ ಸಾವು ಶಿಕಾರಿಪುರ : ಲಾರಿ ಪಂಚರ್ ಆಗಿದ್ದ ಕಾರಣ ಟಯರ್ ಬದಲಾವಣೆ  ಮಾಡುತ್ತಿರುವ ವೇಳೆ ಬೈಕ್ ಒಂದು ಗುದ್ದಿದ ಪರಿಣಾಮ ರಸ್ತೆಯಲ್ಲಿಲಾರಿ ಚಾಲಕ ದುರ್ಮರಣ ಹೊಂದಿದ ಘಟನೆ ಇಂದು ಸಂಜೆ ನಡೆದಿದೆ. ತೀರ್ಥಹಳ್ಳಿಯ ಯಡೇಹಳ್ಳಿಕೆರೆಯ ರಮೇಶ್ (54 ವರ್ಷ ) ಮೃತ ದುರ್ಧೈವಿ. ಶಿಕಾರಿಪುರ ಸಮೀಪದ ಕೆಂಗಟ್ಟಿ ಮತ್ತು ಸಿದ್ದನ್ಪುರ ಗ್ರಾಮದ ಮುಖ್ಯ ರಸ್ತೆಯ ಬಳಿ ಲಾರಿ ಪಂಚರ್ ಆಗಿದ್ದಕ್ಕಾಗಿ ಲಾರಿಯನ್ನು ರಸ್ತೆಯ ಎಡಭಾಗದಲ್ಲಿ ನಿಲ್ಲಿಸಿಕೊಂಡು ಟಯರ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ವ್ಯಕ್ತಿ ಗಂಭೀರ | ಸಮಯ ಪ್ರಜ್ಞೆ ಮೆರೆದ ಆನಂದಪುರ ಪಿಎಸ್‌ಐ

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ವ್ಯಕ್ತಿ ಗಂಭೀರ | ಸಮಯ ಪ್ರಜ್ಞೆ ಮೆರೆದ ಆನಂದಪುರ ಪಿಎಸ್‌ಐ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಂಗಡಿ ಕಟ್ಟೆಗೆ ಡಿಕ್ಕಿಯಾಗಿ ಚಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಸರ್ಕಲ್ ನಲ್ಲಿ ನಡೆದಿದೆ. ಸಾಗರದಿಂದ ಕೋಣಂದೂರು ಕಡೆಗೆ ತೆರಳುತಿದ್ದ ಟೊಯೊಟ ಕ್ವಾಲಿಸ್ ಕಾರು ಆನಂದಪುರದ ಯಡೆಹಳ್ಳಿ ಸರ್ಕಲ್ ನಲ್ಲಿ ನಿಯಂತ್ರಣ ತಪ್ಪಿ ಏಕಾಏಕಿ ಲೈಟ್ ಕಂಬದ ಪಕ್ಕದಲ್ಲಿರುವ ಕಟ್ಟೆಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ…

Read More

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ ಗಣಪತಿ ತರಲು ಹೊರಟ  ವಾಹನವೊಂದು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತರಿಕೆರೆ ತಾಲೂಕಿನಲ್ಲಿ ನಡೆದಿದೆ. ಗಣಪತಿ ಮೂರ್ತಿಯನ್ನು ತರಲು ಟಾಟಾ ಏಸ್ ವಾಹನದಲ್ಲಿ ಹೋಗುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಾಪ್ಪಿದ್ದಾರೆ,ಗಾಯಗೊಂಡ ಇನ್ನಿಬ್ಬರು ಯುವಕರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲಾಗಿದ್ದಾರೆ. ಇಂದು ಬೆಳಿಗ್ಗೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಈ ಘಟನೆ ನಡೆದಿದೆ….

Read More

RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ

RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ ಚಾಲಕನ ನಿಯಂತ್ರಣ ತಪ್ಪಿ 30 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಅಪಘಾತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಬಳಿಯಲ್ಲಿ ನಡೆದಿದೆ. ಸಾಗರದಿಂದ – ಉಡುಪಿ ಕಡೆಗೆ ತೆರಳುತಿದ್ದ ಕೃಷ್ಣಸ್ವಾಮಿ ಎಂಬ ಖಾಸಗಿ  ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಇಳಿದ ಘಟನೆಯೊಂದು ನಡೆದಿದೆ. ಬಾಳೂರು ಬಳಿಯಲ್ಲಿರುವ ಸೇತುವೆ ಬಳಿಯಲ್ಲಿ ಬರುತ್ತಿದ್ದ ಬಸ್‌ ಇದ್ದಕ್ಕಿದ್ದ ಹಾಗೆ ಚರಂಡಿಗೆ ಇಳಿದಿದೆ. ಬಸ್‌ನಲ್ಲಿ 30 ಕ್ಕೂ…

Read More
Exit mobile version