Headlines

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರಾಗಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಶಿವಮೊಗ್ಗದ ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಮೆಡಿಕಲ್ ರೆಪ್ರಸೆಂಟೇಟಿವ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಚಿನ್, ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಅಪರಿಚಿತ ವಾಹನವೊಂದು…

Read More

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ ಕೆಳಗೆ ಬಿದ್ದ ಮಂಜಯ್ಯ ನವರಿಗೆ ತೀವ್ರ ರಕ್ತಸ್ರಾವವಾಗಿತ್ತು ಕೂಡಲೇ ಸ್ಥಳೀಯರು ಆಟೋ ಮೂಲಕ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ ಆದರೆ ಅಷ್ಟರಲ್ಲಾಗಲೇ ಮಂಜಯ್ಯ ನವರ ಪ್ರಾಣಪಕ್ಷಿ ಹಾರಿಹೋಗಿತ್ತು.ಘಟನೆಯಲ್ಲಿ ಇನ್ನೊಂದು ಬೈಕ್ ನ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ ರಿಪ್ಪನ್ ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರ ಸಮೀಪದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ  ಸರ್ಕಾರಿ…

Read More

ಗಾಂಜಾ ಮಾರುತ್ತಿದ್ದ ಯುವಕನ ಬಂಧನ

ಗಾಂಜಾ ಮಾರುತ್ತಿದ್ದ ಯುವಕನ ಬಂಧನ ಶಿವಮೊಗ್ಗ : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಓರ್ವನನ್ನು ಸಿಇಎನ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ತ್ಯಾವರೆಚಟ್ನಳ್ಳಿಯ ಹೊನ್ನಾಳ್ಳಿ ರಸ್ತೆಗೆ ಹೊಂದಿಕೊಂಡಂತಿರುವ ಲೇಕ್ ವ್ಯೂ ರೆಸಿಡೆನ್ಸಿ ಸಮೀಪ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ಪಟ್ಟಣದ ಟಿಪ್ಪುನಗರ 4 ನೇ ಕ್ರಾಸ್ ನಿವಾಸಿ, ಚಾಲಕ ವೃತ್ತಿ ಮಾಡುವ ಮೊಹಮ್ಮದ್ ಜಮೀರ್ ಅಹಮದ್ (33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಖಚಿತ ವರ್ತಮಾನದ ಮೇರೆಗೆ ಜು. 1…

Read More

ಕ್ಯಾಂಟರ್ ಮತ್ತು ಕಾರಿನ ನಡುವೆ ಡಿಕ್ಕಿ- ಓರ್ವ ಮಹಿಳೆ ಸಾವು..!

ಕ್ಯಾಂಟರ್ ಮತ್ತು ಕಾರಿನ ನಡುವೆ ಡಿಕ್ಕಿ- ಓರ್ವ ಮಹಿಳೆ ಸಾವು..! ಶಿವಮೊಗ್ಗಕ್ಕೆ ಹೊರಟಿದ್ದ ಕಾರಿನಲ್ಲಿ 6 ಜನರಿದ್ದರು. ಬೇಗುವಳ್ಳಿ ಕೆರೆಯ ಸಮೀಪ ತಿರುವಿನಲ್ಲಿ ಎದುರಿನಿಂದ ಬಂದ ಕ್ಯಾಂಟರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಾರಿನ ಮುಂಭಾಗ ಜಖಂಗೊಂಡಿದೆ. ಕ್ಯಾಂಟರಿನಲ್ಲಿದ್ದವರಿಗೆ ಅಪಾಯವಾಗಿಲ್ಲ. ತೀರ್ಥಹಳ್ಳಿ : ತೀರ್ಥಹಳ್ಳಿ ಶಿವಮೊಗ್ಗ ನಡುವಿನ ಬೇಗುವಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಕ್ಯಾಂಟರ್ ಮತ್ತು ಮಾರುತಿ ಎರ್ಟಿಗಾ ಕಾರು ಮುಖಮುಖಿ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತರಾಗಿದ್ದಾರೆ. ಕಾಸರಗೋಡು ಸಮೀಪದ…

Read More

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್‌ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕಮದೂರು ಗ್ರಾಮದ ನಾಗರಾಜ್ ನಾಯ್ಕ್…

Read More

ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು

ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು ಶಿವಮೊಗ್ಗ : ಕಾರು ಅಪಘಾತದಲ್ಲಿ ಗಾಯಗೊಂಡು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯೆಯೋರ್ವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ. 19 ರ ಮುಂಜಾನೆ ನಡೆದಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ ಸನಾ ರಾಬಿಯಾ ಕೌಸರ್ (22) ಮೃತಪಟ್ಟ ಯುವ ವೈದ್ಯೆ ಎಂದು ಗುರುತಿಸಲಾಗಿದೆ.ಇತ್ತೀಚೆಗೆ ಇವರು ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ್ದು, ಸಿಮ್ಸ್ ಮೆಡಿಕಲ್ ಕಾಲೇಜ್ ನಲ್ಲಿ ಇಂಟರ್ನ್’ಶಿಪ್ ಮಾಡುತ್ತಿದ್ದರು ಎಂಬ ಮಾಹಿತಿ…

Read More

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು ಅಂಗನವಾಡಿಯಲ್ಲಿದ್ದ ಬಾಲಕ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿರುವ ವೇಳೆ ಘಟನೆ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಬಾಲಕನ ಸಾವಿಗೆ ಕಾರಣ ಎಂದು ಮೃತ ಬಾಲಕನ ಅಜ್ಜಿ ನಸೀಮಾ  ಬಾನು ದೂರಿದ್ದಾರೆ.. ಸೊರಬ: ರಸ್ತೆ ದಾಟುವಾಗ ಲಾರಿಯೊಂದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ  ಸೋಮವಾರ ನಡೆದಿದೆ. ಶಿರಸಿಯ ಅತಾವುಲ್ಲಾ ಖಾನ್ ಹಾಗೂ ಫರೀನಾ ಬೇಗಂ ಅವರ…

Read More

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಶಿವಮೊಗ್ಗ ಸಮೀಪದ ಕೋಣೆ ಹೊಸೂರು-ತುಪ್ಪೂರು ಬಳಿ ರಸ್ತೆ ಅಪಘಾತ ಸಂಭವಿಸಿದ್ದು ತಾಯಿ ಮತ್ತು ಮೂರು ವರ್ಷದ ಮಗು ಸಾವನ್ನಪ್ಪಿದರೆ, ಪತಿ ಮತ್ತೋರ್ವ…

Read More

RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ

RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಸಮೀಪದ ಒಂಬತ್ತನೇ ಮೈಲಿಕಲ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕುಂಸಿ ನಿವಾಸಿ ಗೋವಿಂದ್ (41) ಎಂಬಾತನಿಗೆ ಗಂಭೀರ…

Read More

ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ

ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ ಶಿಕಾರಿಪುರ ಪಟ್ಟಣದಿಂದ ಶಿರಾಳಕೊಪ್ಪ ಪಟ್ಟಣಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕುಮದ್ವತಿ ನದಿ ಸೇತುವೆ ಸಮೀಪ ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆ ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ರೂಪ(40) ಎಂದು ತಿಳಿದು ಬಂದಿದೆ. ರೂಪ ತಮ್ಮ ಪತಿ ಕಾಂತರಾಜ್ ಹಾಗೂ ಸಹೋದರಿ ರೇಖಾ ಜೊತೆ ಕಾರಿನಲ್ಲಿ ಸೊರಬ ತಾಲ್ಲೂಕಿನ ಆನವಟ್ಟಿಗೆ ತೆರಳುತ್ತಿದ್ದರು….

Read More
Exit mobile version