
ಅಬಕಾರಿ ದಾಳಿ : ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ
ಅಬಕಾರಿ ಇಲಾಖೆ ದಾಳಿ : ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ ಶಿವಮೊಗ್ಗ ನಗರದ ಸವಳಂಗ ರಸ್ತೆಯ ಫ್ಲೆ ಓವರ್‌ನ ಅಂಡರ್ ಪಾಸ್‌ನಲ್ಲಿ ಡಿ.30 ರಂದು ಅಬಕಾರಿ ದಾಳಿ ನಡೆಸಿ 180 ಮಿ.ಲಿ.ನ ಮ್ಯಾಕ್‌ಡೋವೆಲ್ಸ್ ನಂ-1 ವಿಸ್ಕಿಯ 170 ಬಾಟಲಿಗಳು ಅಂದಾಜು ಮೌಲ್ಯ ರೂ.1,35,000 ದ ಒಟ್ಟು 30,600 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ದಾವಣಗೆರೆ ವಿಭಾಗ, ದಾವಣಗೆರೆ ಹಾಗೂ ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ಇವರ…