ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ
ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ MLA Gopalakrishna Beluru visited the families of road accident victim Archana Jain and offered condolences and financial assistance. ಸಾಗರ: ತಾಲೂಕಿನ ನೆಲ್ಲಿಬೀಡು ಸಮೀಪ ಇತ್ತೀಚೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಳೂರು ಗ್ರಾಮದ ಯುವತಿ ಅರ್ಚನಾ ಜೈನ್ ಅವರ ಕುಟುಂಬವನ್ನು ಶಾಸಕ ಬಿ. ಗೋಪಾಲಕೃಷ್ಣ ಬೆಳೂರು ಭೇಟಿ ಮಾಡಿ ಸಾಂತ್ವನ ಹೇಳಿದರು. ಮರಳು ಸಾಗಿಸುತ್ತಿದ್ದ ಟಿಪ್ಪರ್‌ವೊಂದು…