RIPPONPETE |ಗವಟೂರಿನಲ್ಲಿ ಅಲ್ ಬದ್ರಿಯಾ ಮದರಸ ಕಟ್ಟಡ ಲೋಕಾರ್ಪಣೆ

RIPPONPETE | ಅಲ್ ಬದ್ರಿಯಾ ಮದರಸ ಕಟ್ಟಡ ಲೋಕಾರ್ಪಣೆ ರಿಪ್ಪನ್‌ಪೇಟೆ : ಇಲ್ಲಿನ ಗವಟೂರು ಗ್ರಾಮದ ಅಲ್ ಬದ್ರಿಯಾ ಮದ್ರಸದ ನೂತನ ಕಟ್ಟಡ ಸುನ್ನಿ ಜಂ -ಇಯ್ಯಂತುಲ್ ಸಮಿತಿಯ ಸಾಗರ ರೇಂಜ್ ಅಧ್ಯಕ್ಷರಾದ ಎ ಸಿ ಮಹಮ್ಮದ್ ಫೈಜಿ ( ಕಾರ್ಗಲ್ ಉಸ್ತಾದ್) ಲೋಕಾರ್ಪಣೆಗೊಳಿಸಿದರು..ನಂತರ ಕೂರ ತಂಝಲ್ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮನುಷ್ಯನನ್ನು ಮಾನವೀಯತೆ ಪಾಠ ಕಲಿಸಿ, ಸಮಾಜದಲ್ಲಿ ಜೀವಿಸುವ ರೀತಿಯ ಜೊತೆಗೆ ಆಧ್ಯಾತ್ಮಿಕ ಚಿಂತನೆಗಳನ್ನು ಮೈಗೂಡಿಸಿ ಕೊಳ್ಳಲು ಕಲಿಸುವ ಕೇಂದ್ರಗಳಾಗಿರುವ ಮದ್ರಸ…

Read More