ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ – ಡ್ರೈವರ್ ಗೆ ಬಿತ್ತು ಭಾರಿ ದಂಡ

ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ – ಡ್ರೈವರ್ ಗೆ ಬಿತ್ತು ಭಾರಿ ದಂಡ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಮತ್ತೊಂದು ಪ್ರಕರಣದಲ್ಲಿ ದುಬಾರಿ ದಂಡ ವಿಧಿಸಿದ್ಧಾರೆ. ಇತ್ತೀಚೆಗೆಷ್ಟೆ ಕಾರು ಮಾಲೀಕರೊಬ್ಬರಿಗೆ ವಿವಿಧ ಪ್ರಕರಣಗಳಲ್ಲಿ ಕಾಯ್ದೆ ಉಲ್ಲಂಘಿಸಿದ ಆರೋಪದ ಅಡಿಯಲ್ಲಿ 27 ಸಾವಿರ ದಂಡ ವಿಧಿಸಿದ್ದ  ಟ್ರಾಫಿಕ್ ಪೊಲೀಶರು ನಿನ್ನೆ ಅಂದರೆ ದಿನಾಂಕ ಜೂನ್ 23, 2025 ರಂದು   ವಾಹನ ತಪಾಸಣೆ ವೇಳೆ, ಆಂಬುಲೆನ್ಸ್  ಚಾಲಕನಿಗೆ ಡ್ರಂಕ್ & ಡ್ರೈವ್ ಆರೋಪದ ಅಡಿಯಲ್ಲಿ ಕೋರ್ಟ್ ಮೂಲಕ 13,000 ರೂಪಾಯಿ ದಂಡ…

Read More

ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವಿನ ಉಸಿರು ನಿಲ್ಲಿಸಲು ಹೊರಟನೇ ಪಾನಮತ್ತ ಆಂಬ್ಯುಲೆನ್ಸ್ ಚಾಲಕ .!?

ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವಿನ ಉಸಿರು ನಿಲ್ಲಿಸಲು ಹೊರಟನೇ ಪಾನಮತ್ತ ಆಂಬ್ಯುಲೆನ್ಸ್ ಚಾಲಕ .!? ರಿಪ್ಪನ್‌ಪೇಟೆ : ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವನ್ನು ಶಿವಮೊಗ್ಗಕ್ಕೆ ರವಾನಿಸುತಿದ್ದ ಆಂಬುಲೆನ್ಸ್ ಗ್ಯಾಸ್ ಟ್ಯಾಂಕರ್ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಹೌದು ಶುಕ್ರವಾರ ರಾತ್ರಿ ಪಟ್ಟಣದ ಸಮೀಪದ ದೂನ ಗ್ರಾಮದಲ್ಲಿ ಚಲಿಸುತಿದ್ದ ಗ್ಯಾಸ್ ಟ್ಯಾಂಕರ್ ಲಾರಿಗೆ ನಗು ಮಗು ಆಂಬುಲೆನ್ಸ್ ಡಿಕ್ಕಿಯಾಗಿ ಬಾಣಂತಿ ಹಾಗೂ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ಹೊಸನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಉಸಿರಾಟದ ತೊಂದರೆಗೊಳಗಾದ ಮಗುವನ್ನು…

Read More