
ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ
ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ ಶಿವಮೊಗ್ಗ: ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಘಟನೆ ಆನಂದಪುರ ಸಮೀಪದ ಗೌತಮಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ 67 ವರ್ಷದ ಹುಚ್ಚಮ್ಮ ಎಂಬವವರ ಮನೆಯ ಮುಂದೆ ನೆರೆಮನೆಯವರಾದ ಪ್ರೇಮಾ ಕಸ ತಂದು ಹಾಕಿದ್ದಳು. ಇದನ್ನು ಪ್ರಶ್ನೆ ಮಾಡಿದಕ್ಕೆ ಮಂಜುನಾಥ್ , ದರ್ಶನ್ ಹಾಗೂ ಪ್ರೇಮಾ ಹುಚ್ಚಮ್ಮ ಗೆ ಕೆಟ್ಟದಾಗಿ…