
ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ವ್ಯಕ್ತಿ ಗಂಭೀರ | ಸಮಯ ಪ್ರಜ್ಞೆ ಮೆರೆದ ಆನಂದಪುರ ಪಿಎಸ್‌ಐ
ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ವ್ಯಕ್ತಿ ಗಂಭೀರ | ಸಮಯ ಪ್ರಜ್ಞೆ ಮೆರೆದ ಆನಂದಪುರ ಪಿಎಸ್‌ಐ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಂಗಡಿ ಕಟ್ಟೆಗೆ ಡಿಕ್ಕಿಯಾಗಿ ಚಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಸರ್ಕಲ್ ನಲ್ಲಿ ನಡೆದಿದೆ. ಸಾಗರದಿಂದ ಕೋಣಂದೂರು ಕಡೆಗೆ ತೆರಳುತಿದ್ದ ಟೊಯೊಟ ಕ್ವಾಲಿಸ್ ಕಾರು ಆನಂದಪುರದ ಯಡೆಹಳ್ಳಿ ಸರ್ಕಲ್ ನಲ್ಲಿ ನಿಯಂತ್ರಣ ತಪ್ಪಿ ಏಕಾಏಕಿ ಲೈಟ್ ಕಂಬದ ಪಕ್ಕದಲ್ಲಿರುವ ಕಟ್ಟೆಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ…