
ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ ಗಂಭೀರ ಗಾಯ
ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ ಗಂಭೀರ ಗಾಯ ಸಿದ್ದಾಪುರ: ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ ದಲ್ಲಿ ಭಕ್ತರ ಮೇಲೆ ಕಾರು ಹರಿದ ಪರಿಣಾಮ ಓರ್ವ ಯುವತಿ ಸಾವಿಗೀಡಾಗಿ 08 ಭಕ್ತರಿಗೆ ದಲ್ಲಿ ಗಂಭೀರ ಗಾಯ ಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಸಿದ್ದಾ ಪುರದಲ್ಲಿ ನಿನ್ನೆ ಸಂಭವಿಸಿದೆ. ಕಾರು ಚಾಲಕ ರೋಶನ್ ಫರ್ನಾಂಡಿಸ್ ನನ್ನು ಪೊಲೀಸರು ಬಂಧಿಸಿದ್ದಾರೆ.ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ಈತ ಜಾತ್ರೆಗೆ ನುಗ್ಗಿಸಿದ್ದಾನೆ….