![ಮಹಾಕುಂಭ ಮೇಳದಲ್ಲಿ ಭಾಗಿಯಾದ ಮಾಜಿ ಸಚಿವ ಕುಮಾರ್ ಬಂಗಾರಪ್ಪ](https://postmannewskannada.com/wp-content/uploads/2025/02/GridArt_20250206_172230757-600x400.jpg)
ಮಹಾಕುಂಭ ಮೇಳದಲ್ಲಿ ಭಾಗಿಯಾದ ಮಾಜಿ ಸಚಿವ ಕುಮಾರ್ ಬಂಗಾರಪ್ಪ
ಮಹಾಕುಂಭ ಮೇಳದಲ್ಲಿ ಭಾಗಿಯಾದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಶಿವಮೊಗ್ಗ , ಫೆ. 6: ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಫೆ. 6 ರಂದು ಭಾಗಿಯಾಗಿದ್ದಾರೆ. ಗಂಗಾ, ಯುಮುನಾ, ಸರಸ್ವತಿ ಸಂಗಮ ಸ್ಥಳವಾದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಪೋಟೋ, ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಕುರಿತಂತೆ ಕುಮಾರ್ ಬಂಗಾರಪ್ಪ ಅವರು ತಮ್ಮ ಅಭಿಪ್ರಾಯವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ….