ರಿಪ್ಪನ್ಪೇಟೆಯಲ್ಲಿ ಶ್ರದ್ಧಾಭಕ್ತಿಯಿಂದ ಸಾಮೂಹಿಕ ಋಗ್ವೇದ ಉಪಾಕರ್ಮ ಯಜ್ಞ ಮಹೋತ್ಸವ
ರಿಪ್ಪನ್ಪೇಟೆಯಲ್ಲಿ ಶ್ರದ್ಧಾಭಕ್ತಿಯಿಂದ ಸಾಮೂಹಿಕ ಋಗ್ವೇದ ಉಪಾಕರ್ಮ ಯಜ್ಞ ಮಹೋತ್ಸವ Rituals of Rigveda Upakarma and Vishwakarma Yajna were performed with devotion at a mass religious ceremony in Ripponpete. ರಿಪ್ಪನ್ಪೇಟೆ: ಪಟ್ಟಣದಲ್ಲಿ ಸಾಮೂಹಿಕ ಋಗ್ವೇದ ನಿತ್ಯ ಹಾಗೂ ನೂತನ ಉಪಾಕರ್ಮ ಯಜ್ಞ ಮಹೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ತೀರ್ಥಹಳ್ಳಿಯ ಚೇತನ್ ಪುರೋಹಿತ್ ಅವರ ಸಮ್ಮುಖದಲ್ಲಿ ವೈದಿಕ ವಿಧಿವಿಧಾನಗಳು ನೆರವೇರಿದವು. ಕಾರ್ಯಕ್ರಮದಲ್ಲಿ ಗಣಪತಿ ಪೂಜೆ, ಸಪ್ತಋಷಿ ಪೂಜೆ, ಮಾತೃಕಾ ಪೂಜೆ ಹಾಗೂ ಪುಣ್ಯಾಹವಾಚನ ಸೇರಿದಂತೆ…