
ಪಿಡಿಓ ವರ್ಗಾವಣೆಗೆ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರಿಂದ ಆಗ್ರಹ – ಹೋರಾಟದ ಎಚ್ಚರಿಕೆ
ಪಿಡಿಓ ವರ್ಗಾವಣೆಗೆ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರಿಂದ ಆಗ್ರಹ – ಹೋರಾಟದ ಎಚ್ಚರಿಕೆ HOSANAGARA | ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ಪಿಡಿಒ ರವಿ ಎಸ್ ಅವರನ್ನು ಶೀಘ್ರವಾಗಿ ಬೇರೆ ವರ್ಗಾಯಿಸಬೇಕು ಎಂದು ಆಗ್ರಹಿಸಿ ಎಂ ಗುಡ್ಡೆಕೊಪ್ಪ ಗ್ರಾಪಂ ಅಧ್ಯಕ್ಷ ಪ್ರವೀಣ್ ಜಿ ಎನ್ ತಾಪಂ ಕಾರ್ಯನಿರ್ವಾಹಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಕಾರ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಪಿಡಿಓ ರವಿ ಎಸ್ ರವರನ್ನು ಕೂಡಲೆ ವರ್ಗಾವಣೆಗೊಳಿಸಿ ಇಲ್ಲವಾದಲ್ಲಿ ದಿನಾಂಕ 7-1-2025 ರಂದು ತಾಲೂಕು ಪಂಚಾಯತ್ ಕಚೇರಿ ಮುಂಭಾಗ ಪ್ರತಿಭಟನೆಯನ್ನು…