Headlines

ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ : ಆರೋಪಿಯ ಬಂಧನ

ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ: ಕಳ್ಳನ ಬಂಧನ ಎಟಿಎಂನಿಂದ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಕಾರ್ಡ್ ಬದಲಿಸಿ, ಹಣ ಡ್ರಾ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳನನ್ನು ಬಂಕಾಪುರ ಠಾಣೆಯ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಳಸಿಂದ ಗ್ರಾಮದ ಕಿರಣ್ ಕುಮಾರ್ ಎಂದು ಗುರುತಿಸಲಾಗಿದೆ. ದಿನಾಂಕ: 06-082025 ರಂದು ಗುಡ್ಡದ ಚನ್ನಾಪೂರ ಗ್ರಾಮದ ಮಲ್ಲೇಶಪ್ಪ ದೊಡ್ಡಮನಿ ಇತನು…

Read More
Exit mobile version