Headlines

ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ

ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ ಶಿವಮೊಗ್ಗ : ಸಾಗರ ತಾಲೂಕಿನ ಚೆನ್ನಶೆಟ್ಟಿಕೊಪ್ಪ ಗ್ರಾಮದ ರೈತರೊಬ್ಬರು ಸಾಲದ ಹೊರೆಯನ್ನು ತಡೆದುಕೊಳ್ಳಲಾಗದೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಾಮಪ್ಪ (56) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ. ರೈತ ಗಾಮಪ್ಪ ಅವರು ಗ್ರಾಮದ ಗಾಮಪ್ಪ  ತಮ್ಮ ಜಮೀನಿನಲ್ಲಿ ಅಡಿಕೆ, ಕಬ್ಬು, ಶುಂಠಿ, ಭತ್ತ, ಅಡಿಕೆ ಬೆಳೆಯನ್ನು ಬೆಳೆದಿದ್ದರು. ಆದರೆ  ಈ ವರ್ಷ ಸುರಿದ ಭಾರೀ ಮಳೆಯಿಂದ ಅಡಿಕೆಗೆ ಕೊಳೆ ರೋಗ ಹಾಗೂ ಶುಂಠಿಗೆ ಎಲೆಚುಕ್ಕಿ ರೋಗ ಬಂದು ಬೆಳೆ ನಾಶವಾಗಿದೆ….

Read More