ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!!
ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!! ರಿಪ್ಪನ್‌ಪೇಟೆ: ಕಳೆದೆರಡು ವರ್ಷದಿಂದ ಹಸಿ ಶುಂಠಿಗೆ ಬೆಲೆ ಇಲ್ಲ. ಆದ್ದರಿಂದ ಕೆಲ ವ್ಯಾಪಾರಸ್ಥರು, ದಲ್ಲಾಳಿಗಳು, ಶ್ರೀಮಂತ ರೈತರು ಕಂಡು ಕೊಂಡ ಪರಿಹಾರ ಗಂಧಕ ಬಳಸಿ ಒಣ ಶುಂಠಿ ಮಾಡುವುದು !ಶುಂಠಿಗೆ ಬಣ್ಣ ಬರಲು ಹಾಗೂ ಮಾರುಕಟ್ಟೆ ಆಕರ್ಷಿಸಲು ಗಂಧಕ ಬಳಸುವ ತಂತ್ರಕ್ಕೆ ಅವರು ಮೊರೆ ಹೋಗಿದ್ದಾರೆ. ಇದರಿಂದ ಅವರ ಕೆಲಸವೇನೋ ಆಗಿದೆ. ಆದರೆ ಶುಂಠಿ ಸಂಸ್ಕರಣೆಗೆ ಬಳಸುವ ಗಂಧಕದ ಹೊಗೆಯು ವಾತಾವರಣದಲ್ಲಿ ಸೇರಿ ದುರ್ನಾತ ಬೀರುತ್ತಿದೆ. ಶುಂಠಿಗೆ ಗಂಧಕ ಬಳಸುವುದರಿಂದ…