
ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ
ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಸಂಸದ ಇ.ತುಕಾರಾಮ್, ನಾಗೇಂದ್ರ ಪಿಎ ಗೋವರ್ಧನ್, ಶಾಸಕ ಭರತ್ ರೆಡ್ಡಿ, ಕೂಡ್ಲಗಿ ಶಾಸಕ ಎನ್.ಟಿ.ಶ್ರೀನಿವಾಸ್ ಮತ್ತು ಕಂಪ್ಲಿ ಗಣೇಶ್ ನಿವಾಸದ ಮೇಲೆ ಇಡಿ ರೇಡ್ ಮಾಡಲಾಗಿದೆ. ಈ ದಾಳಿ ಲೋಕಸಭಾ…