Headlines

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ ರಿಪ್ಪನ್‌ಪೇಟೆ:– ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಹೊತ್ತಿನಲ್ಲಿ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದ್ದು, ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ರಾಜಬೀದಿ ಉತ್ಸವದ ಅಂಗವಾಗಿ ಗಣಪತಿ ಸ್ವಾಮಿಯ ರಥವನ್ನು ಭಕ್ತರು ಅದ್ಧೂರಿಯಾಗಿ ಅಲಂಕರಿಸಿದ್ದು,…

Read More

RIPPONPETE | ಹಿಂದೂ ಮಹಾಸಭಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು

RIPPONPETE | ಹಿಂದೂ ಮಹಾಸಭಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ  ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿಯರನ್ನು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58ನೇ ಗಣೇಶೋತ್ಸವ ಸಮಿತಿಯವರು ಅಭಿನಂದಿಸಿದರು. ಕರ್ನಾಟಕ…

Read More

ರಿಪ್ಪನ್‌ಪೇಟೆಯಲ್ಲಿ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ ರಿಪ್ಪನ್‌ಪೇಟೆ : ಸ್ಥಳೀಯ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮೆರವಣಿಗೆ ಪಟ್ಟಣದಲ್ಲಿ ಭವ್ಯವಾಗಿ ಜರುಗಿತು. ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ನೆರವೇರಿಸಿದ ನಂತರ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ 11 ದಿನಗಳ ಗಣಪತಿ ಪ್ರತಿಷ್ಠಾಪನಾ ಪೂಜೆ ಭಕ್ತಿಭಾವದಿಂದ ಆರಂಭವಾಯಿತು. ವಿನಾಯಕ ವೃತ್ತದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅರ್.ಈಶ್ವರಶೆಟ್ಟಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ…

Read More

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ ಆಯ್ಕೆ

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ ಆಯ್ಕೆ ಹಿಂದಿನ ಸಾಲಿನ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್ ಅಧ್ಯಕ್ಷತೆಯಲ್ಲಿ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಆಯ್ಕೆ ಸಭೆ ನಡೆಯಿತು.ಮುಂದಿನ ದಿನಗಳಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ. ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತಿಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 2025 ರ 58ನೇ ಗಣೇಶೋತ್ಸವದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. 58 ನೇ ಗಣೇಶೋತ್ಸವದ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ…

Read More