
ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ!
ಮುಖ್ಯಮಂತ್ರಿ ಬದಲಾವಣೆ: ಸಿದ್ದರಾಮಯ್ಯ- ಡಿಕೆಶಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀ! ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗ ಹಲವು ದಿನಗಳಿಂದ ಜೋರಾಗುತ್ತಿದೆ. ಹೇಗಾದರೂ ಮಾಡಿ ಮುಖ್ಯಮಂತ್ರಿಯಾಗಲೇಬೆಕೆಂದು ಡಿಕೆ ಶಿವಕುಮಾರ್, ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದಕ್ಕೆ ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ಡಿಕೆ ಶಿವಕುಮಾರ್ ಅವರ ನಡೆ, ನುಡಿಗಳು ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಅದರಲ್ಲೂ ಕಾಂಗ್ರೆಸ್ನಲ್ಲಿ ಹಲವು ರೀತಿಯ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯೆ ಇದೀಗ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೋಡಿಹಳ್ಳಿ ಶ್ರೀ…