
RIPPONPETE | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ
RIPPONPETE | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ರಿಪ್ಪನ್‌ಪೇಟೆ : ಕಾಡಾನೆಗಳ ದಾಳಿಯಿಂದ ಅನ್ನದಾತರು ಕಂಗೆಟಿದ್ದು,ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಜನತೆ ಬೇಸತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಮನಗದ್ದೆ, ಅಡ್ಡೇರಿಯಲ್ಲಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು ಲಕ್ಷಾಂತರ ರೂ ಬೆಳೆ ನಾಶವಾಗಿದೆ. ಹೊರಬೈಲು, ಮತ್ತಿಕೊಪ್ಪಪ, ಗಾಮನಗದ್ದೆಯಲ್ಲಿ ಕಳೆದ ಅನೇಕ ದಿನಗಳಿಂದ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದೆ. ಶುಂಠಿ ಏರಿ ಮೇಲೆ ನಿರಂತರವಾಗಿ ಓಡಾಡುವುದರಿಂದ ಶುಂಠಿ…