Headlines

HOSANAGARA | ಭೀಕರ ರಸ್ತೆ ಅಪಘಾತ – ಟೈರ್ ಸ್ಪೋಟಗೊಂಡು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಮಹಿಳೆ ಸಾವು

HOSANAGARA | ಭೀಕರ ರಸ್ತೆ ಅಪಘಾತ – ಟೈರ್ ಸ್ಪೋಟಗೊಂಡು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಮಹಿಳೆ ಸಾವು A woman has died in a horrific road accident. The tire of a moving car suddenly burst, causing the driver to lose control and crash into an electric pole on the side of the road. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಗೊರಗೋಡು ಗ್ರಾಮದಲ್ಲಿ…

Read More

ವಿನಾಯಕ ವೃತ್ತದಲ್ಲಿ ಕಾರು–ಲಾರಿ ಮುಖಾಮುಖಿ ಡಿಕ್ಕಿ : ಓರ್ವ ಯುವಕ ಗಂಭೀರ

Car-lorry head-on collision at Vinayak Circle: One youth in serious condition ವಿನಾಯಕ ವೃತ್ತದಲ್ಲಿ ಕಾರು–ಲಾರಿ ಮುಖಾಮುಖಿ ಡಿಕ್ಕಿಓರ್ವ ಯುವಕ ಗಂಭೀರ, ಶಿವಮೊಗ್ಗಕ್ಕೆ ರವಾನೆ Car-lorry head-on collision at Vinayak Circle: One youth in serious condition Car-lorry head-on collision at Vinayak Circle: One youth in serious condition ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ,…

Read More

RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು

RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಸನಗರ ರಸ್ತೆಯ ತಾವರೆಕೆರೆಗೆ ಉರುಳಿಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಹಾಸನದಿಂದ ಕೊಲ್ಲೂರಿಗೆ ತೆರಳುತಿದ್ದ ಮಾರುತಿ ಆಲ್ಟೋ ಕಾರು ಹೊಸನಗರ ರಸ್ತೆಯ ತಾವರೆಕೆರೆ ಬಳಿಯಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದಿರುವ ಘಟನೆ ನಡೆದಿದೆ.ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಏಕಾಏಕಿ ಕೆರೆಗೆ ಉರುಳುತಿದ್ದಂತೆ ಸ್ಥಳೀಯರು ಸಹಾಯಕ್ಕೆ…

Read More

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು , ಮೂವರು ಗಂಭೀರ!

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು , ಮೂವರಿಗೆ ಗಾಯ ನಿಶ್ಚಿತಾರ್ಥದ ಫೋಟೋಶೂಟಿಂಗ್ ಕೆಲಸಕ್ಕಾಗಿ ನಾಲ್ವರು ಕ್ರೆಟಾ ಕಾರಿನಲ್ಲಿ ಹೋಗುವಾಗ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಅರ್ಜುನ್ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದ್ದಷ್ಟರಲ್ಲಿ ಮೃತಪಟ್ಟಿದ್ದಾರೆ. ಬಳ್ಳಾರಿಯಲ್ಲಿ ನಡೆಯಲಿದ್ದ ನಿಶ್ಚಿತಾರ್ಥ ಕಾರ್ಯಕ್ರಮದ ಫೋಟೋ ಶೂಟಿಂಗ್‌ಗೆ ತೆರಳುತ್ತಿದ್ದ ಶಿವಮೊಗ್ಗದ ಯುವಕರ ಕಾರು ಚಳ್ಳಕೆರೆ ಹತ್ತಿರ ನಿಲ್ಲಿಸಿದ್ದ ಲಾರಿಗೆ ಡಿಕ್ಕಿಯಾಗಿದ್ದು, ಘಟನೆದಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು ಶಿವಮೊಗ್ಗ: ನಗರದ ಹೊರವಲಯದ ಗೋಂಧಿ ಚಟ್ನಹಳ್ಳಿ ಗ್ರಾಮದ ಬಳಿ ಇಂದು (ಗುರುವಾರ) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ವಾಹನದಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂದು ಬೆಳಿಗ್ಗೆ ಸುಮಾರು 5.30ರ…

Read More

ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ

ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ Car falls into ravine after hitting bus – one dead, three injured ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಹಿನ್ನೀರಿನ ಪ್ರಪಾತಕ್ಕೆ ಕಾರು ಉರುಳಿಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮಂಡೋಡಿ ಎಂಬುವಲ್ಲಿ ನಡೆದಿದೆ. ಕಾರು ಚಲಾಯಿಸುತ್ತಿದ್ದ ಮಂಡೋಡಿ…

Read More

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ತ್ಗಳದಲ್ಲಿಯೇ ಓರ್ವ ವೃದ್ದೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಚಿಪ್ಪಿಗರ ಕೆರೆಯಲ್ಲಿ ನಡೆದಿದೆ. ತ್ಯಾಗರ್ತಿಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ದರ್ಶನ ಪಡೆದು ಹಿಂದಿರುಗುತ್ತಿರುವ ಸಂಧರ್ಭದಲ್ಲಿ ಪಟ್ಟಣದ ಚಿಪ್ಪಿಗರ ಕೆರೆ ಏರಿಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಸ್ವಿಫ಼್ಟ್ ಕಾರು…

Read More

ಚಿನ್ನಮನೆ ಬಳಿ ಭಾರೀ ಅವಘಡ – ಚಲಿಸುತಿದ್ದ ಕಾರಿನ ಮೇಲೆ ಬಿದ್ದ ಮರ – ನಜ್ಜುಗುಜ್ಜಾದ ಕಾರು

ಚಿನ್ನಮನೆ ಗ್ರಾಮದ ಬಳಿ ಭಾರೀ ಅವಘಡ – ಚಲಿಸುತಿದ್ದ ಕಾರಿನ ಮೇಲೆ ಬಿದ್ದ ಮರ – ನಜ್ಜುಗುಜ್ಜಾದ ಕಾರು ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿ ಭಾರೀ ಅವಘಡ ಸಂಭವಿಸಿದೆ. ಚಲಿಸುತಿದ್ದ ಕಾರಿನ ಮೇಲೆ ಏಕಾಏಕಿ ಮರವೊಂದು ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ಮಧ್ಯಾಹ್ನ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನ ಚಾಲಕರ ಕಾರು ಚಲಾಯಿಸುತ್ತಿರುವಾಗ ತೀವ್ರ ಗಾಳಿಯಿಂದ ಕಿತ್ತು ಬಂದ ದೊಡ್ಡ ಮರದ ಕೊಂಬೆ ಕಾರಿನ ಮೇಲೆ ಬಿದ್ದಿದೆ. ಘಟನೆಯಿಂದ ಕಾರಿನ ಮುಂಭಾಗ…

Read More

ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು ಶಿವಮೊಗ್ಗ, ಹಣಗೆರೆಕಟ್ಟೆ ರಸ್ತೆಯ ಕುಣಜೆ ಗ್ರಾಮದ ಬಳಿ ನಿನ್ನೆ ಭಯಾನಕ ರಸ್ತೆ ಅಪಘಾತ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಈ ದುರ್ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗದೇ ಪಾರಾಗಿದ್ದಾರೆ. ಶಿವಮೊಗ್ಗದಿಂದ ಹಣಗೆರೆಕಟ್ಟೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದಕ್ಕೆ ಎದುರಿನಿಂದ ಬಂದ ಸ್ವಿಫ್ಟ್ ಕಾರೊಂದು ಹಿಂಬದಿ ಭಾಗದಲ್ಲಿ ಡಿಕ್ಕಿ ಹೊಡೆದ ಪರಿಣಾಮ, ಬಸ್‌ನ ಹಿಂಬದಿ ನಾಲ್ಕು ಟಯರ್‌ಗಳು ಸಂಪೂರ್ಣವಾಗಿ ಕಿತ್ತು ಹೋಗಿವೆ. ಕಾರಿನ ಮುಂಭಾಗ ತೀವ್ರವಾಗಿ ಜಕಂಗೊಂಡಿದ್ದರೂ,…

Read More

ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.!

ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.! ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾದ ಘಟನೆ ತೀರ್ಥಹಳ್ಳಿಯ ಕೊಪ್ಪ ರಸ್ತೆಯಲ್ಲಿ ನಡೆದಿದೆ. ಕುರುವಳ್ಳಿ ಸಮೀಪದ ಕುಂಬಾರದಡಿಗೆ ತಿರುವಿನಲ್ಲಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲಕ ಮದನ್ ಎಂಬುವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ತಕ್ಷಣವೇ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ…

Read More