ನ. 23ರಂದು ಮಳಲಿ ಮಠದಲ್ಲಿ ಕಾರ್ತಿಕ ದೀಪೋತ್ಸವ ಧರ್ಮ ಸಮಾರಂಭ
ನ. 23ರಂದು ಮಳಲಿ ಮಠದಲ್ಲಿ ಕಾರ್ತಿಕ ದೀಪೋತ್ಸವ ಧರ್ಮ ಸಮಾರಂಭ | Karthika Deepotsava will be celebrated at Malali Math in Thirthahalli taluk on November 23, 2026, in the divine presence of Rambhapuri Jagadguru Veerasomeshwara Swamiji. ರಿಪ್ಪನ್ಪೇಟೆ: ತೀರ್ಥಹಳ್ಳಿ ತಾಲೂಕಿನ ಶ್ರೀಮನ್ ಮಹಾಸಂಸ್ಥಾನ ಮಳಲಿ ಮಠದಲ್ಲಿ ನವೆಂಬರ್ 23ರ ಸೋಮವಾರ ಸಂಜೆ 5 ಗಂಟೆಗೆ ಕಾರ್ತಿಕ ದೀಪೋತ್ಸವ ಧರ್ಮ ಸಮಾರಂಭ ನಡೆಯಲಿದೆ. ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ…
