ಎಡಿಜಿಪಿ ಚಂದ್ರಶೇಖರವರನ್ನು ಸೇವೆಯಿಂದ ವಜಾಗೊಳಿಸುವಂತೆ ಹೊಸನಗರ ತಾಲ್ಲೂಕು ಜೆಡಿಎಸ್‌ ಆಗ್ರಹ

ಎಡಿಜಿಪಿ ಚಂದ್ರಶೇಖರವರನ್ನು ಸೇವೆಯಿಂದ ವಜಾಗೊಳಿಸುವಂತೆ ಹೊಸನಗರ ತಾಲ್ಲೂಕು ಜೆಡಿಎಸ್‌ ಆಗ್ರಹ ರಿಪ್ಪನ್‌ಪೇಟೆ : ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಬೃಹತ್ ಕೈಗಾರಿಕಾ ಹಾಗೂ ಉಕ್ಕು ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ಕೀಳು ಮಟ್ಟದ ಪದ ಬಳಸಿ ಅವಮಾನ ಮಾಡಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ರವರನ್ನು ಸೇವೆಯಿಂದ ವಜಾಗೊಳಿಸುವಂತೆ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಹಾಗೂ ತಾಲೂಕ್ ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು. ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ…

Read More