
ಹಾಸ್ಟೆಲ್ ನಲ್ಲಿ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಹಾಸ್ಟೆಲ್ ನಲ್ಲಿ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು ಕೊಡಗು: ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಸಿಇಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ. ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಮೃತ ವಿದ್ಯಾರ್ಥಿನಿ. ತೇಜಸ್ವಿನಿ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಸ್ಥಳಕ್ಕೆ ಪೊನ್ನಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಆರು ಬ್ಯಾಕ್ ಲಾಗ್…