
RIPPONPETE | ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು
RIPPONPETE | ಅಕ್ರಮ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು ಸದ್ದು ಮಾಡುತ್ತಿರುವ ಅಕ್ರಮ ನಾಡ ಬಂದೂಕುಗಳು – ಕಾನೂನಿಗೆ ಬಿಗಿ ಕಡಿವಾಣ ಅಗತ್ಯ – ಅನಧಿಕೃತ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ವ್ಯಕ್ತಿಯೊಬ್ಬರನ್ನು ಬಲಿ ಪಡೆದುಕೊಂಡ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹಿರಿಯೋಗಿ ಗ್ರಾಮದಲ್ಲಿ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಕೋಡೂರು ಸಮೀಪದ ಹಿರಿಯೋಗಿ ಗ್ರಾಮದ ದೇವರಾಜ…