
ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಗೌಡ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಬುಧವಾರ ಶಿವಮೊಗ್ಗದ ನೆಹರೂ ಕ್ರೀಡಾಂಗಣ ದಲ್ಲಿ ನಡೆದ 17 ವರ್ಷದೊಳಗಿನ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಬಾಲಕರ ಜಾವಲಿನ್ ಸ್ಪರ್ಧೆಯಲ್ಲಿ ಈತ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಹೆದ್ದಾರಿಪುರದ ಆಶಾ ಮತ್ತು ಈಶ್ವರ್ ದಂಪತಿಗಳ ಪುತ್ರನಾದ ಸಾತ್ವಿಕ್ ಗೌಡ…