
ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್
ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್ ರಿಪ್ಪನ್ ಪೇಟೆ : ಮಕ್ಕಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ನೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವಂತಾಗಬೇಕು. ಕ್ರೀಡೆ ಸಹೋದರತ್ವವನ್ನು ಬೆಳಸುತ್ತದೆ. ದ್ವೇಷ ಅಸೂಯೆಯನ್ನು ದೂರ ಮಾಡುವ ಮೂಲಕ ಸಾಮರಸ್ಯವನ್ನು ಬೆಳಸುವಲ್ಲಿ ಕ್ರೀಡೆ ಉತ್ತಮ ವೇದಿಕೆಯಾಗಿದೆ ಎಂದು ತಾಲ್ಲೂಕು ಪಂಚಾಯಿತಿಯ ಪಿ.ಎಂ.ಘೋಷಣ್ ಸಹಾಯಕ ನಿರ್ದೇಶಕ ಜಿ.ಶೇಷಾಚಲ ನಾಯಕ್ ತಿಳಿಸಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ…