ಸಾಲಬಾಧೆ ಬೇಸತ್ತು ನದಿಗೆ ಹಾರಿ ಯುವ ರೈತ ಸಾವಿಗೆ ಶರಣು!

ಸಾಲಬಾಧೆ ಬೇಸತ್ತು ನದಿಗೆ ಹಾರಿ ಯುವ ರೈತ ಸಾವಿಗೆ ಶರಣು! ತೀರ್ಥಹಳ್ಳಿ : ಸಾಲಬಾಧೆಯಿಂದ ಯುವ ರೈತನೋರ್ವ ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಮರ ಬಳಿ ನಡೆದಿದೆ. ಕೈಮರ ಸಮೀಪದ ಹಾಗಲಮನೆ ವಾಸಿ ಯುವ ರೈತ ಕೌಶಿಕ್ 30 ವರ್ಷ ಆತ್ಮಹತ್ಯಗೆ ಶರಣಾದ ದುರ್ದೈವಿ. ಅವಿವಾಹಿತನಾಗಿದ್ದ ಕೌಶಿಕ್ ತಾಯಿಯೊಂದಿಗೆ ಜೀವನ ನಡೆಸುತ್ತಿದ್ದ. ಮಾಗರವಲ್ಲಿ ಸೊಸೈಟಿ, ಧರ್ಮಸ್ಥಳ ಸಂಘ,  ಮೈಕ್ರೋ ಫೈನಾನ್ಸ್ ಸೇರಿದಂತೆ ಹಲವು ಕಡೆ ಬಡ್ಡಿಗೆ ಸಾಲ ಪಡೆದಿದ್ದ…

Read More

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು! ತೀರ್ಥಹಳ್ಳಿ : ಗ್ಯಾಸ್ ತುಂಬಿದ್ದ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ್ದು ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಕ್ರೆಬೈಲು ಬಳಿ ನಡೆದಿದೆ. ಬುಧವಾರ ಸಂಜೆ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು ಗ್ಯಾಸ್ ಲಾರಿ ತಿರುವನ್ನು ತಪ್ಪಿಸಲು ರಸ್ತೆ ಪಕ್ಕಕ್ಕೆ ಹೋಗಿದ್ದು ಲಾರಿಯ ಮುಂಭಾಗ ನುಜ್ಜುಗುಜ್ಜಾಗಿದೆ. ಲಾರಿಯ ಮುಂಭಾಗ ಅಥವಾ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿದೆಯೋ ಎಂಬ ಮಾಹಿತಿ ಇಲ್ಲ. ಆದರೆ ಬೈಕ್…

Read More

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ ಶಿವಮೊಗ್ಗ: ಮಟನ್‌ ಊಟದ ಬಿಲ್‌ ಕೇಳಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಲ್ಲಿನ ರಾಗಿಗುಡ್ಡದ ಸಮೀಪ ನೆಕ್ಸಾ ಸರ್ವಿಸ್‌ ಸೆಂಟರ್‌ ಬಳಿ ಇರುವ ಫಾಸ್ಟ್‌ ಪುಡ್‌ ಸೆಂಟರ್‌ವೊಂದರಲ್ಲಿ ಈ ಘಟನೆ ನಡೆದಿದೆ. ಸೋಮವಾರ ಫಾಸ್ಟ್‌ಪುಡ್‌ ಮಾಲೀಕ ಎಂದಿನಂತೆ ವ್ಯಾಪಾರ ಮಾಡುತ್ತಿದ್ದರು. ಮಧ್ಯಾಹ್ನ 2.30 ರ ಹೊತ್ತಿಗೆ ಅಲ್ಲಿಗೆ ಬಂದ ಗೋಂದಿ ಚಟ್ನಳ್ಳಿಯ ನಿವಾಸಿ ಪರಮೇಶ್‌ ಎಂಬಾತ ಮುದ್ದೆ…

Read More

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು ಒಂದು ವರ್ಷದ ಹೆಣ್ಣು ಮಗುವನ್ನು ನೆಲಕ್ಕೆ ಅಪ್ಪಳಿಸಿ ಸಾಯಿಸಲು ಮುಂದಾದನಾ ಪಾಪಿ ತಂದೆ..!!?? ರಿಪ್ಪನ್‌ಪೇಟೆ : ಗಂಡು ಮಗು ಆಗಿಲ್ಲ ಎನ್ನುವ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪಟ್ಟಣದ ಸಮೀಪದ ಅರಸಾಳು ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅರಸಾಳು ಗ್ರಾಮದ ಕಿರಣ್ ಡಿಸೋಜಾ , ಅತ್ತೆ ಸೂರಿನ್ ಡಿಸೋಜಾ , ನಾದಿನಿ ನಿರ್ಮಲ ಮತ್ತು…

Read More

ವೇಶ್ಯೆಯರೊಂದಿಗೆ ಸರಸ ಸಲ್ಲಾಪಕ್ಕೆ ಕಳ್ಳತನಕ್ಕಿಳಿದ ಕಿರಾತಕ – ಬಲೆಗೆ ಬಿದ್ದ ಜಾಲಿ ಜಾಲಿ ಕಿಲಾಡಿಯ ಕಥೆ ಕೇಳಿ ಪೊಲೀಸರೇ ಶಾಕ್!

ವೇಶ್ಯೆಯರೊಂದಿಗೆ ಸರಸ ಸಲ್ಲಾಪಕ್ಕೆ ಕಳ್ಳತನಕ್ಕಿಳಿದ ಕಿರಾತಕ – ಬಲೆಗೆ ಬಿದ್ದ ಜಾಲಿ ಜಾಲಿ ಕಿಲಾಡಿಯ ಕಥೆ ಕೇಳಿ ಪೊಲೀಸರೇ ಶಾಕ್! ಹಾವೇರಿ : ಜೀವನ ನಡೆಸೋಕೆ ಕೆಲವರು ಕಳ್ಳತನದ ಕೆಟ್ಟ ದಾರಿ ತುಳಿದಿರೋದನ್ನ ನೋಡಿರುತ್ತೇವೆ. ಆದ್ರೆ ಇಲ್ಲೊಬ್ಬ ಕಳ್ಳ, ವೇಶ್ಯೆಯರೊಂದಿಗೆ ಸರಸ ಸಲ್ಲಾಪ ನಡೆಸಲು ದುಡ್ಡು ಬೇಕು ಅಂತ ಕಳ್ಳತನದ ಹಾದಿ ತುಳಿದಿರುವ ವಿಚಿತ್ರ ಘಟನೆ ನಡೆದಿದೆ. ಸಧ್ಯ ಈ ಕಿಲಾಡಿ ಕಳ್ಳ ಪೊಲೀಸರ ಕೈಗೆ ತಗಲಾಕೊಂಡಿದ್ದಾರೆ. ಹೌದು, ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೇಲೆ ನಿವಾಸಿ…

Read More

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ!

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ! ತುಮಕೂರು : ಎಂಟು ತಿಂಗಳ ಗರ್ಭಿಣಿ ಹೆಣ್ಣು 8 ವರ್ಷದ ಮಗನ ಕಣ್ಣೆದುರುಗಡೆನೇ ನೇಣು ಬಿಗಿದು ಕೊಲೆ ಮಾಡಿ ಬಳಿಕ ಪತಿ ಠಾಣೆಗೆ ಹೋಗಿ ಶರಣಾಗಿರುವ ಘಟನೆ ತುಮಕೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಿನ್ನೆ ನಡೆದಿದೆ. ಕೊಲೆಯಾದ ಗರ್ಭಿಣಿಯ ಹೆಸರು ನಗ್ಮಾ ಎಂದು ತಿಳಿದು ಬಂದಿದ್ದು ಇನ್ನೂ ಪಾಪಿ ಪತಿಯ ಹೆಸರು ಸೈಯದ್ ಎಂದು ತಿಳಿದುಬಂದಿದೆ. ಹೌದು ತುಮಕೂರು ನಗರದ…

Read More

ಆಕಸ್ಮಿಕವಾಗಿ ವಿದ್ಯುತ್ ತಗುಲಿ ರಿಪ್ಪನ್‌ಪೇಟೆಯ ಯುವಕ ಸಾವು

ಆಕಸ್ಮಿಕವಾಗಿ ವಿದ್ಯುತ್ ತಗುಲಿ ರಿಪ್ಪನ್‌ಪೇಟೆಯ ಯುವಕ ಸಾವು ರಿಪ್ಪನ್‌ಪೇಟೆ : ಆಕಸ್ಮಿಕವಾಗಿ ವಿದ್ಯುತ್ ತಗುಲಿ ಲೈನ್ ದುರಸ್ತಿ ಮಾಡುತಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಸಮೀಪದ ಬಿಳಿಕಿ ಗ್ರಾಮದಲ್ಲಿ ನಡೆದಿದೆ. ಗಾಜೀನಗೋಡು ಗ್ರಾಮದ ಕೇಶವ್(28) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ. ಬಿಳಿಕಿ ಗ್ರಾಮದಲ್ಲಿ ವಿದ್ಯುತ್ ಲೈನ್ ದುರಸ್ಥಿ ಮಾಡುತಿದ್ದ ಕಾರ್ಮಿಕ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ.ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಮೃತದೇಹವನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ…

Read More

ಚಲಿಸುತಿದ್ದ KSRTC ಬಸ್‌ನಲ್ಲಿ ಸಾಗರದ ಯುವಕನಿಗೆ ಚೂರಿ ಇರಿದು ಹತ್ಯೆ – ಭಗ್ನ ಪ್ರೇಮಿ ಹಾಗೂ ಮೃತನ ಪತ್ನಿಯ ಬಂಧನ

ಚಲಿಸುತಿದ್ದ KSRTC ಬಸ್‌ನಲ್ಲಿ ಸಾಗರದ ಯುವಕನಿಗೆ ಚೂರಿ ಇರಿದು ಹತ್ಯೆ – ಭಗ್ನ ಪ್ರೇಮಿ ಹಾಗೂ ಮೃತನ ಪತ್ನಿಯ ಬಂಧನ ಶಿರಸಿಯಲ್ಲಿ  ಸಾಗರ ತಾಲ್ಲೂಕು ನಿವಾಸಿಯೊಬ್ಬರನ್ನು ಬಸ್‌ನಲ್ಲಿಯೇ ಇರಿದು ಹತ್ಯೆ ಮಾಡಲಾಗಿದೆ. ಸಾಗರ ತಾಲ್ಲೂಕು ನಿಚಡಿಯ ಗಂಗಾಧರ್‌ ಮೃತ ಯುವಕ. ಗಂಗಾಧರ್ ಶಿರಸಿಯ ಯವತಿಯ ಜೊತೆ ನಾಲ್ಕು ತಿಂಗಳ ಹಿಂದೆಷ್ಟೆ ಮದುವೆಯಾಗಿ ಬೆಂಗಳೂರಿನಲ್ಲಿ ನೆಲೆಸಿದ್ದವರು, ಸಂಬಂಧಿಕರ ಮನೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ಸಲುವಾಗಿ  ಶನಿವಾರ ಶಿರಸಿಗೆ ಬಂದಿದ್ದರು. ವಾಪಸ್‌ ಬೆಂಗಳೂರಿಗೆ ಹೋಗಲು  ಸಂಜೆ 7ರ ಸುಮಾರಿಗೆ ಹೊಸ ಬಸ್…

Read More

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!?

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!? ಶಿವಮೊಗ್ಗ ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದ ರೌಡಿಶೀಟರ್ ಕಾಲಿಗೆ ಸಬ್‌ಇನ್ಸ್ಪೆಕ್ಟರ್ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಘಟನೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಗುಂಡ ಅಲಿಯಾಸ್ ರವಿ, ಪೊಲೀಸ್ ಸಿಬಂದಿ ಆದರ್ಶ್ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ ಈ ವೇಳೆ ಪಿಎಸ್‌ಐ ಕೃಷ್ಣ, ಶರಣಾಗುವಂತೆ ಸೂಚಿಸಿದರು.ಕೇಳದೇ ಇದ್ದಾಗ…

Read More

HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ

HOSANAGARA | ಇಬ್ಬರು ಶ್ರೀಗಂಧ ಚೋರರ ಬಂಧನ ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿ ಹೊಸಳ್ಳಿ ಗ್ರಾಮದ ಸ. ನಂ.18 ರ ಸರ್ಕಾರಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಮರವನ್ನು ಅಕ್ರಮವಾಗಿ ಕಡಿತಲೆ ಮಾಡಿ ತುಂಡುಗಳನ್ನಾಗಿ ಪರಿವರ್ತಿಸಿ ಬೈಕಿನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಶ್ರೀಗಂಧ ಚೋರರನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ಶನಿವಾರ ನಡೆದಿದೆ. ಬಂಧಿತರನ್ನು ಹೊಸಕೆಸರೆ ಗ್ರಾಮದ ಸೊಪ್ಪಿನಮಲ್ಲೆ ವಾಸಿ ದಿನೇಶ್ ಅಲಿಯಾಸ್ ವಿಜೇತ (31) ಮತ್ತು ಹಿರಿಯೋಗಿ ಗ್ರಾಮದ ಮಾವಿನಕಟ್ಟೆ ವಾಸಿ ರಾಘವೇಂದ್ರ (32) ಎಂದು ಗುರುತಿಸಲಾಗಿದೆ….

Read More