
ನಾಳೆ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …??
ನಾಳೆ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …?? ರಿಪ್ಪನ್‌ಪೇಟೆ : ಪಟ್ಟಣದ ತಿಲಕ್ ಮಂಟಪದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ವತಿಯಿಂದ ಪ್ರತಿಷ್ಠಾಪಿಸಲಾದ 58ನೇ ವರ್ಷದ ಗಣಪತಿ ವಿಸರ್ಜನ ಪೂರ್ವ ರಾಜಬೀದಿ ಉತ್ಸವ ನಾಳೆ (06-09-2025) ಅದ್ದೂರಿಯಾಗಿ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದ್ದು, ಅದಾದ ನಂತರ ವೈವಿಧ್ಯಮಯ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಈ ಮೆರವಣಿಗೆಯಲ್ಲಿ…