
RIPPONPETE | ಗಣಪತಿ ಹಬ್ಬದ ಸಂಪ್ರದಾಯವಿಲ್ಲದ ಊರಿನಲ್ಲಿ ‘ವಿಘ್ನ ನಿವಾರಕ’ ವಿಸ್ಮಯಕಾರಿ ಪ್ರತ್ಯಕ್ಷ
ಗಣಪತಿ ಹಬ್ಬದ ಸಂಪ್ರದಾಯವಿಲ್ಲದ ಊರಿನಲ್ಲಿ ‘ವಿಘ್ನ ನಿವಾರಕ’ ವಿಸ್ಮಯಕಾರಿ ಪ್ರತ್ಯಕ್ಷ “ನನ್ನನ್ನೂ ಮರೆತಿರಾ?” – ಮೋರಿ ಕಟ್ಟೆಯ ಮೇಲೆ ದಿಡೀರ್ ಪ್ರತ್ಯಕ್ಷನಾದ ವಿಘ್ನ ನಿವಾರಕ – ಊರಿನ ಸಂಪ್ರದಾಯಕ್ಕೆ ಹೊಸ ತಿರುವು ಶಿವಮೊಗ್ಗ ಜಿಲ್ಲೆಯ ಒಂದು ಗ್ರಾಮದಲ್ಲಿ ಈ ಬಾರಿಯ ಗಣೇಶೋತ್ಸವ ಹಬ್ಬದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಇಲ್ಲಿಯವರೆಗೆ ಗಣಪತಿ ಹಬ್ಬವನ್ನು ಆಚರಿಸುವ ಸಂಪ್ರದಾಯವೇ ಇಲ್ಲದ ಗ್ರಾಮಕ್ಕೆ, ಯಾರೋ ಅಗಂತುಕರು ಹೊಸ ಗಣಪತಿ ವಿಗ್ರಹವನ್ನು ತಂದಿಟ್ಟು ಹೋಗಿರುವುದು ಗ್ರಾಮಸ್ಥರು ಬೆಚ್ಚಿಬೀಳುವಂತ ಘಟನೆ ನಡೆದಿದೆ. ಹೌದು ಹೊಸನಗರ ತಾಲೂಕಿನ…


