w
Headlines
Home » ಗುರುದತ್ ಹೆಗಡೆ
1000458387

SHIVAMOGGA | ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲಿಕಟ್ಟಿ ಅಧಿಕಾರ ಸ್ವೀಕಾರ

SHIVAMOGGA | ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲಿಕಟ್ಟಿ ಅಧಿಕಾರ ಸ್ವೀಕಾರ ಶಿವಮೊಗ್ಗ: ಹೊಸವರ್ಷದ ಸಂದರ್ಭದಲ್ಲಿ ಸರ್ಕಾರ ಹೊರಡಿಸಿದ ಆದೇಶದ ಬೆನ್ನಲ್ಲೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಪ್ರಭುಲಿಂಗ ಕವಲಿಕಟ್ಟಿ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಡಿಸೆಂಬರ್‌ 31ರಂದು ಸರ್ಕಾರ ಪ್ರಭುಲಿಂಗ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನಿಯೋಜಿಸಿ ಆದೇಶ ಹೊರಡಿಸಿತ್ತು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರಿಗೆ ಅಧಿಕಾರ ವಹಿಸಿಕೊಟ್ಟರು….

Read Full News
IMG 20250716 WA0084

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ ಶಿವಮೊಗ್ಗ : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಚುನಾವಣೆಯ ಕೆಲಸದಿಂದ ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಸಂಘದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಬಿಎಲ್‌ಓ ಕೆಲಸವನ್ನು ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮೂರರಿಂದ ಆರು ವರ್ಷದ ಮಕ್ಕಳು ಈ ಮಕ್ಕಳು ಅಂಗನವಾಡಿಗೆ ಹೊಸದಾಗಿ ಸೇರ್ಪಡೆಯಾಗುತ್ತಿದ್ದು, ಇವರಿಗೆ ಶಾಲಾ ಪೂರ್ವ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.