Headlines

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ ಮಲೆನಾಡ ಭಾಗದಲ್ಲಿ ಸಾರಿಗೆ ಕ್ಷೇತ್ರದಲ್ಲಿ ಕಳೆದ 34 ವರ್ಷಗಳಿಂದ ತನ್ನದೇ ಆದ ಸಾಮ್ರಾಜ್ಯವನ್ನು ಕಟ್ಟಿ ನೂರಾರು ಕಾರ್ಮಿಕರಿಗೆ ಆಸರೆಯಾಗಿರುವ ಹೊಸನಗರ ತಾಲೂಕಿನ ಹೆಮ್ಮೆಯ ಗುರುಶಕ್ತಿ ಸಾರಿಗೆ ಸಂಸ್ಥೆಯ ಮಾಲೀಕರುಗಳಿಗೆ ದೀಪಾವಳಿ ಹಬ್ಬದ ಅಂಗವಾಗಿ ಕಾರ್ಮಿಕರು ಸನ್ಮಾನಿಸಿ ಗೌರವಿಸಿದ್ದಾರೆ. ಹೌದು ಸಾರಿಗೆ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದ ಜನತೆಯ ಜೀವನದ ಭಾಗವಾಗಿರುವ ಗುರುಶಕ್ತಿ ಸಾರಿಗೆ ಸಂಸ್ಥೆ ಮಾರಣಾಂತಿಕ ಕೋವಿಡ್ , ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ…

Read More