ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ
ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿ ನಡೆಸಲಾಗುತ್ತಿದೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಯಾಗಿರುವ ಈ ಸೇತುವೆಯ ಉದ್ಘಾಟನೆ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಅವರು ಆಗ್ರಹಿಸಿದ್ದು, ತಮಗೆ ಈವರೆಗೂ ಆಹ್ವಾನ ಪತ್ರಿಕೆ ನೀಡಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಿಗಂದೂರು ಸೇತುವೆ ಆ ಭಾಗದ ಜನರಿಗೆ…