Headlines

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ ಶಿವಮೊಗ್ಗ : ಮಂಗಳೂರಿನಿಂದ ಜೋಗಕ್ಕೆ ಹೊರಟಿದ್ದ ಖಾಸಗಿ ಬಸ್ ಸಾಗರದ ಮುಪ್ಪಾನೆ ಬಳಿ ಪಲ್ಟಿಯಾಗಿ ಬಸ್ ನಲ್ಲಿದ್ದ 27 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಭಟ್ಕಳ ಮತ್ತು ಜೋಗಕ್ಕೆ ಬರುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಸಾಗರದ ಮುಪ್ಪಾನೆ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಯಾಣಿಕರೆಲ್ಲಾರೂ ಮಂಗಳೂರು ಮೂಲದವರೆಂದು ತಿಳಿದುಬಂದಿದ್ದು ಬಸ್…

Read More

ಈಡೇರಿದ ವಂದಗದ್ದೇ ನಿವಾಸಿಗಳ ಬಹುದಿನಗಳ ಬೇಡಿಕೆ | ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬೇಳೂರು

ಈಡೇರಿದ ವಂದಗದ್ದೇ ನಿವಾಸಿಗಳ ಬಹುದಿನಗಳ ಬೇಡಿಕೆ | ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬೇಳೂರು ಮಾರುತಿಪುರ : ನಿರೇರೀ ಹಾಗೂ ವಂದಗದ್ದೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಶಾಲಾ ಕಾಲುಸಂಕ ಕಾಮಗಾರಿಗೆ ಶಾಸಕರು ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ ನೆರವೇರಿಸಿದರು. ಮಂಗಳವಾರ ವಂದಗದ್ದೆ – ನೀರೇರಿ ಗ್ರಾಮಗಳ ಸಂಪರ್ಕ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಆದಷ್ಟೂ ಬೇಗ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಇಂಜಿನೀಯರ್ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು. ಈ ಸಂಧರ್ಭದಲ್ಲಿ ಮಾರುತಿಪುರ ಗ್ರಾಪಂ…

Read More

ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ

ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ಸಾಗರ : ನಮ್ಮ ಶಾಲೆ ನಮ್ಮ ಜವಾಬ್ದಾರಿ ಅತ್ಯಂತ ಪರಿಣಾಮಕಾರಿ ಹೆಜ್ಜೆಯಾಗಿದೆ. ಈ ಯೋಜನೆಯಡಿ 500 ರೂಪಾಯಿಯಿಂದ 6.50 ಕೋಟಿ ರೂ. ವರೆಗೆ ಶಾಲಾಭಿವೃದ್ಧಿಗೆ ದೇಣಿಗೆ ಬಂದಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಆ.1ರ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಅಕ್ಷರ ದಾಸೋಹ ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜೀಂ ಪ್ರೇಮ್‌ಜೀ ಫೌಂಡೇಶನ್‌ನಿಂದ ನೀಡಲಾದ ಅನುದಾನದಲ್ಲಿ ಶಾಲಾ…

Read More

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ ಹೊಸನಗರ : ಕೆಲವು ರಾಜಕೀಯ ಸ್ಥಿತ್ಯಂತರಗಳ ನಡುವೆ ಕೊನೆಗೂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಇಂದಿಗೂ ಅವರದೇ ಪಕ್ಷದ ಕೆಲವು ಹಿರಿಯ ನಾಯಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾಗಿ ಚುಕ್ಕಾಣಿ ಹಿಡಿದಿರುವುದು ಬಿಜೆಪಿ ಪಕ್ಷದ ಕೆಲವು ಹಿರಿಯ ನಾಯಕರಿಗೆ ತೃಪ್ತಿ ತಂದಿಲ್ಲ. ಹಾಗಾಗಿ ಏನಾದರು ಮಾಡಿ ಅವರನ್ನು ರಾಜ್ಯಾಧ್ಯಕ್ಷ ಪಟ್ಟದಿಂದ ಕೆಳಗಿಳಿಸುವ…

Read More

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು. ಪಟ್ಟಣದಲ್ಲಿ ಈದ್…

Read More