
ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ
ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ ಆದರೂ ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಚಂದವಳ್ಳಿ ಸರ್ಕಾರಿ ಪ್ರಾಥಮಿಕ…