Headlines

ನಕಲಿ ಚಿನ್ನದ ನಾಣ್ಯ ನೀಡಿ ವಂಚಿಸಿದ್ದ ಇಬ್ಬರ ಬಂಧನ

ನಕಲಿ ಚಿನ್ನದ ನಾಣ್ಯ ನೀಡಿ ವಂಚಿಸಿದ್ದ ಇಬ್ಬರ ಬಂಧನ ಶಿವಮೊಗ್ಗ:   ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಮಂಗೋಟೆ ಗ್ರಾಮದಲ್ಲಿ ಹಾಸನದ ವ್ಯಕ್ತಿಯೊಬ್ಬರಿಗೆ ನಕಲಿ ಚಿನ್ನದ ನಾಣ್ಯ ಕೊಟ್ಟು 7 ಲಕ್ಷ ರೂ. ವಂಚಿಸಿದ ಪ್ರಕರಣ 24 ಗಂಟೆಯ ಒಳಗಾಗಿ ಇತ್ಯರ್ಥ ಕಂಡಿದೆ. ಪ್ರಕರಣದಲ್ಲಿ ಚನ್ನಗಿರಿ ತಾಲ್ಲೂಕಿನ ಚಿಕ್ಕಬ್ಬಿಕೆರೆ ಗ್ರಾಮದ ಸುನೀಲ್ (34) ಹಾಗೂ ನಾಗಪ್ಪ (50)  ಎಂಬವರನ್ನು ಹೊಳೆಹೊನ್ನೂರು ಠಾಣೆಯ ಪೊಲೀಸರು ಬಂಧನ  ಮಾಡಿದ್ದಾರೆ. ಹಾಸನ ಅಮುಲ್ ಡೈರಿಯಲ್ಲಿ ಕೆಲಸ ಮಾಡ್ತಿದ್ದ ಗಿರಿಗೌಡ ಎಂಬ ವ್ಯಕ್ತಿಗೆ ಚನ್ನಗಿರಿ…

Read More
Exit mobile version