ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವ ಸಂಭ್ರಮದಿಂದ ಸಂಪನ್ನ
ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವ ಸಂಭ್ರಮದಿಂದ ಸಂಪನ್ನ | The historic Ammanaghatta Jenu Kallamma Devi Jatra Mahotsava was celebrated with devotion near Ripponpete, featuring special poojas, traditional offerings, and prayers for prosperity and good health. ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವವು ಭಕ್ತರ ಸಮ್ಮುಖದಲ್ಲಿ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ವಿಜೃಂಭಣೆಯಿಂದ ನೆರವೇರಿತು. ಪಿತೃಪಕ್ಷದ ಸಂದರ್ಭದಲ್ಲಿ ಆಚರಿಸಲಾಗುವ ಈ ಜಾತ್ರೆಯು ಮಂಗಳವಾರ ಮತ್ತು…
