
ಮದೀನಾ ಕಾಲೋನಿಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಹಸು – ಮೂಕಪ್ರಾಣಿಯ ನೆರವಿಗೆ ಧಾವಿಸಿದ ಸ್ಥಳೀಯರು
ಮದೀನಾ ಕಾಲೋನಿಯಲ್ಲಿ ಬಾವಿಗೆ ಬಿದ್ದ ಹಸು – ಸ್ಥಳೀಯ ಯುವಕರು , ಅಗ್ನಿಶಾಮಕ ದಳದಿಂದ ರಕ್ಷಣೆ ರಿಪ್ಪನ್ ಪೇಟೆ: ಪಟ್ಟಣದ ಮದೀನಾ ಕಾಲೋನಿಯಲ್ಲಿ ಮಂಗಳವಾರ ಬೆಳಗಿನ ಜಾವ ಅಕಸ್ಮಾತ್ ಸಂಭವಿಸಿದ ಘಟನೆಯಲ್ಲಿ ಹಸುವೊಂದು ಬಾವಿಗೆ ಬಿದ್ದು ಆಕಸ್ಮಿಕವಾಗಿ ಪ್ರಾಣಾಪಾಯಕ್ಕೆ ಸಿಲುಕಿತು. ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ತುರ್ತು ಕ್ರಮ ಕೈಗೊಂಡು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ, ಸ್ವತಃ ಸಹಕಾರ ನೀಡಿದ ಕಾರಣದಿಂದ ಹಸು ಸುರಕ್ಷಿತವಾಗಿ ಪಾರಾಯಿತು. ಜುಮ್ಮಾ ಮಸೀದಿ ಹಿಂಭಾಗದ ಪ್ರದೇಶದಲ್ಲಿ ಮೇಯುತ್ತಿದ್ದ ಹಸು, ಅಜಾಗರೂಕತೆಯಿಂದ ಬಾವಿಯೊಳಗೆ…